ಉತ್ತಮ ಕೆಲಸಕ್ಕೆ ಮಾಧ್ಯಮಗಳಿಂದ ಸಹಕಾರ: ಲಕ್ಷ್ಮೀಪ್ರಸಾದ್
ಪ್ರೆಸ್ ಟ್ರಸ್ಟ್,ಪತ್ರಕರ್ತರ ಸಂಘದ ಚಹಾಕೂಟದಲ್ಲಿ ನಿರ್ಗಮಿತ ಎಸ್ಪಿ ಅಭಿಮತ
ಶಿವಮೊಗ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ನಾವು ಜನರಿಗೆ ಉತ್ತರದಾಯಿಗಳಾಗಿರಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯವಿರುವ ನಮ್ಮ ದೇಶದಲ್ಲಿ ಮಾಧ್ಯಮಗಳಿಗೆ ಮುಕ್ತ ಕಾರ್ಯನಿರ್ವಹಣೆಗೆ ಅವಕಾಶ ಇದೆ. ಪೊಲೀಸ್ ಇಲಾಖೆ ಮತ್ತು ಮಾಧ್ಯಮಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ...