ಸಿರಿವಂತರು ಬಡವರ ಸೇವೆಗೆ ಮುಂದಾಗಬೇಕು : ಆರಗ ಜ್ಞಾನೇಂದ್ರ
ಹುಂಚದ ಕಟ್ಟೆಯ ಆಸ್ಪತ್ರೆಗೆ ಆರೋಗ್ಯ ಪರಿಕರಗಳ ಹಸ್ತಾಂತರ ರಿಪ್ಪನ್‌ಪೇಟೆ: ಕೊರೊನಾ ಮೊದಲನೇ ಅಲೆಯಲ್ಲಿ ಗ್ರಾಮೀಣ ಪ್ರದೇಶ ಸುರಕ್ಷಿತವಾಗಿತ್ತು. ಆದರೆ ಎರಡನೇ ಅಲೆಯು ಹಳ್ಳಿ ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡುವ ಮೂಲಕ ಅಪಾರ ಸಾವು ನೋವು ಸಂಭವಿಸುತ್ತಿರುವುದು...