ಮಲೆನಾಡಿನ ಅಭಿವೃದ್ಧಿ ಪಥ ವಿಸ್ತಾರ
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಆಶಯ
ಶಿವಮೊಗ್ಗ,ಫೆ.೨೭: ಮಲೆನಾಡು ಮತ್ತು ಕರ್ನಾಟಕ ರಾಜ್ಯದ ಅಭಿವೃದ್ಧಿ ಪಥವನ್ನು ಮತ್ತಷ್ಟು ವಿಸ್ತಾರಗೊಳಿಸುವಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಮಹತ್ತರವಾದ ಪಾತ್ರವಹಿಸಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.ಬಹುನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸೋಮವಾರ ಲೋಕಾರ್ಪಣೆಗೊಳಿಸಿ...