ಮಲೆನಾಡಿಗೆ ಮತ್ತೆ ಒಕ್ಕರಿಸಿದ ಮಂಗನಕಾಯಿಲೆ
ಮಲೆನಾಡಿನಲ್ಲಿ ಕೊರೊನ ಆತಂಕದ ನಡುವೆಯೇ ಮಾಮೂಲಿ ಅತಿಥಿ ಮಂಗನ ಕಾಯಿಲೆಯೂ ಒಕ್ಕರಿಸಿದೆ. ತೀರ್ಥಹಳ್ಳಿ ತಾಲ್ಲೂಕಿನ ಕೂಡಿಗೆ ಗ್ರಾಮದ ಮಹಿಳೆಯೊಬ್ಬರಲ್ಲಿ ಮಂಗನಕಾಯಿಲೆಯ ವೈರಾಣು ಪತ್ತೆಯಾಗಿದೆ. ಮಂಗನಕಾಯಿಲೆ ಲಕ್ಷಣ ಕಾಣಿಸಿಕೊಂಡಿರುವ ಮಹಿಳೆಗೆ ಸದ್ಯ ಜೆ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ...