ಸಂಸದರಿಂದ ಶಿಷ್ಟಾಚಾರ ಉಲ್ಲಂಘನೆ : ಆಯನೂರು ಆರೋಪ
ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರರವರು ಶಿಷ್ಟಚಾರವನ್ನು ಉಲಂಘಿಸಿ ಬೈಪಾಸ್ ರಸ್ತೆಯ ಸೇತುವೆಯನ್ನು ಉದ್ಘಾಟಿಸಿದ್ದಾರೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾಮಗಾರಿ ಮುಗಿಯುವ ಮೊದಲೇ ಅಧಿಕಾರಿಗಳ ಪ್ರಮಾಣಪತ್ರವಿಲ್ಲದೇ ಗಡಿಬಿಡಿಯಲ್ಲಿ ಟೇಪು ಕಟ್ಟು...