ಡಿಸೆಂಬರ್ ಹೊತ್ತಿಗೆ ವಿಮಾನ ಹಾರಾಟ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುವ ಹಂತಕ್ಕೆ: ಸಂಸದರಿಂದ ಮಾಹಿತಿ
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುವ ಹಂತಕ್ಕೆ ಬಂದಿದ್ದು, ಡಿಸೆಂಬರ್‌ನಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಮೇ, ಜೂನ್ ಒಳಗೆ ರನ್ ವೇ...