Malenadu Mitra

Tag : Mp

ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಡಿಆರ್‌ಡಿಒಗೆ ತಾತ್ವಿಕ ಒಪ್ಪಿಗೆ

Malenadu Mirror Desk
ಶಿವಮೊಗ್ಗದಲ್ಲಿ ಡಿ.ಆರ್.ಡಿ.ಒ. ಸಂಶೋಧನಾ ಘಟಕವನ್ನು ಸ್ಥಾಪಿಸುವ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಬೇಟಿ ನೀಡಿದ್ದ ತನಿಖಾ ತಂಡವು ಈಗಾಗಲೇ ವರದಿ ಸಲ್ಲಿಸಿದ್ದು, ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ.ಅವರು ಬುಧವಾರ ಕುವೆಂಪು ವಿಶ್ವವಿದ್ಯಾಲಯಕ್ಕೆ...
ರಾಜ್ಯ ಶಿವಮೊಗ್ಗ

ಕುಮಾರ್ ಬಂಗಾರಪ್ಪ ನಮ್ಮೊಲುಮೆಗೆ ಗೈರಾಗಿದ್ದೇಕೆ ಗೊತ್ತಾ ?

Malenadu Mirror Desk
ದಶಕಗಳ ಕನಸು ಮೂಗೂರು ಏತಾನೀರಾವರಿ ಯೋಜನೆ ಅನುಷ್ಠಾನದ ಮಾಹಿತಿ ಉಳ್ಳ ದಾಕ್ಯುಮೆಂಟರಿಯಲ್ಲಿ ತಮ್ಮನ್ನು ಅಲಕ್ಷ್ಯ ಮಾಡಲಾಗಿತ್ತೆಂದು ಮುನಿಸಿಕೊಂಡಿದ್ದ ಮಾಜಿ ಸಚಿವ ಹಾಗೂ ಸೊರಬ ಶಾಸಕ ಕುಮಾರ ಬಂಗಾರಪ್ಪ ಭಾನುವಾರ ಶಿವಮೊಗ್ಗದಲ್ಲಿ ನಡೆದ ನಮ್ಮೊಲುಮೆ ಕಾರ್ಯಕ್ರಮಕ್ಕೂ...
ರಾಜ್ಯ ಶಿವಮೊಗ್ಗ

ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ ಆರಂಭ

Malenadu Mirror Desk
ಸಂಚಾರ ದಟ್ಟಣೆಯನ್ನು ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದ್ದು, ಆದಷ್ಟು ಬೇಗನೆ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ...
ರಾಜ್ಯ ಶಿವಮೊಗ್ಗ

ಮಹಾದುರಂತಕ್ಕೆ ಹೊಣೆ ಯಾರು ?, ಬಡವರ ಜೀವಕ್ಕೆ ಬೆಲೆ ಇಲ್ಲವೆ?

Malenadu Mirror Desk
ಮಲೆನಾಡಿನಲ್ಲಿ ಮಹಾ ದುರಂತವೊಂದು ನಡೆದು ಹೋಗಿದೆ. ಘಟನೆಯಲ್ಲಿ ಐದು ಮಂದಿ ನಿಧನರಾಗಿರುವುದು ಖಚಿತಪಟ್ಟಿದೆ ಎನ್ನಲಾಗಿದೆ. ಆದರೆ ದುರಂತ ಸಂಭವಿಸಿದ ಪ್ರದೇಶದಲ್ಲಿ ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರಿಂದ ಸಾವು ನೋವುಗಳ ಸಂಖ್ಯೆ ನಿಕರವಾಗಿ ತಿಳಿದು ಬಂದಿಲ್ಲ....
ಗ್ರಾಮಾಯಣ ರಾಜಕೀಯ ರಾಜ್ಯ ಶಿಕಾರಿಪುರ

ಮುಗಿದ ಪ್ರತಿಷ್ಠೆ ,ಇನ್ನು ಬಲಾಬಲ

Malenadu Mirror Desk
ಶಿವಮೊಗ್ಗ: ಗ್ರಾಮರಾಜ್ಯದ ಚುನಾವಣೆ ಹಬ್ಬ ಸಮಾಪನಗೊಂಡಿದ್ದು,ಬುಧವಾರ ನಡೆದ ಮತ ಎಣಿಕೆಯಲ್ಲಿ ಗೆದ್ದವರ ಮೊಗದಲ್ಲಿ ಸಂಭ್ರಮ ಕಂಡುಬಂದರೆ, ಸೋತವರು ತಮ್ಮ ಹಿನ್ನಡೆಗೆ ಕಾರಣ ಏನು ಎಂಬ ಅವಲೋಕನ ಮಾಡಿಕೊಳ್ಳುತ್ತಾ ಮನೆಯತ್ತ ಸಾಗಿದರು.ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ...
ರಾಜ್ಯ ಶಿವಮೊಗ್ಗ

ಶಿವಮೊಗ್ಗಕ್ಕೆ ಮತ್ತೊಂದು ಕ್ರೀಡಾಂಗಣ ಎಲ್ಲಿ ಗೊತ್ತಾ ?

Malenadu Mirror Desk
ಶಿವಮೊಗ್ಗನಗರದ ಹೊರವಲಯ ತಾವರೆಕೊಪ್ಪ ಹುಲಿ-ಸಿಂಹಧಾಮದ ಎದುರು ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗಲಿದೆ. ಇದಕ್ಕಾಗಿ ೩೦ ಎಕರೆ ಜಾಗ ಗುರುತಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಖೇಲೊ ಇಂಡಿಯಾ ಯೋಜನೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.