ರಿಪ್ಪನ್ ಪೇಟೆ ಸಮೀಪದ ಗರತಿ ಕೆರೆಯಲ್ಲಿ ಬುಧವಾರ ತಡರಾತ್ರಿ ತನ್ನ ಸ್ನೇಹಿತರಿಂದಲೇ ವ್ಯಕ್ತಿಯೊರ್ವ ಕೊಲೆಯಾಗಿ ಶವ ಗರತಿ ಕೆರೆ ಗ್ರಾಮದ ಆ ವುಕ ರಸ್ತೆಯ ಕೆರೆಯಲ್ಲಿ ಪತ್ತೆಯಾಗಿದೆ.ಗರತಿ ಕೆರೆ ಗ್ರಾಮದ ಸತೀಶ್ ಶೆಟ್ಟಿ. ಕೋಳಿ...
ರೌಡಿಶೀಟರ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶುಕ್ರವಾರ ತಡರಾತ್ರಿ ಶಿವಮೊಗ್ಗ ವಾದಿ-ಎ ಹುದಾ ಬಡಾವಣೆಯಲ್ಲಿ ನಡೆದಿದೆ.ಮೊಹಮ್ಮದ್ ಜೈನಾದ್(೨೩) ಹತ್ಯೆಯಾದ ರೌಡಿಶೀಟರ್. ಬೇರೆ ಬಡಾವಣೆಯಲ್ಲಿ ವಾಸವಿದ್ದ ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಸ್ಥಳಾಂತರಗೊಂಡಿದ್ದ....
ಶಿವಮೊಗ್ಗ ನಗರದ ಬಾಪೂಜಿನಗರ ಬಡಾವಣೆಯ ಗಂಗಾಮತಸ್ಥ ಹಾಸ್ಟೆಲ್ ಎದುರು ಗುರುವಾರ ರಾತ್ರಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಗೋಪಾಳದ ಸ್ವಾಮಿವಿವೇಕಾನಂದ ಬಡಾವಣೆಯ ಸಂತೋಷ್(30) ಕೊಲೆಯಾದ ಯುವಕ. ಪರಿಚಿತರ ಮನೆಗೆ ಬೈಕ್ ನಲ್ಲಿ ಹೋಗುತಿದ್ದಾಗ...
ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರು ಮತ್ತು ಅಸ್ಥಿ ಪಂಜರದ ರಹಸ್ಯ ಬಯಲಾಗಿದೆ. ವಿನೋದ್‌ಕುಮಾರ್(೪೫) ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ ಬಿನು, ಮಕ್ಕಳಾದ ವಿವೇಕ್, ವಿಷ್ಣು, ಹೆಂಡತಿಯ ತಮ್ಮ ಅಶೋಕ್...
ಶಿವಮೊಗ್ಗ ನಗರ ಸಮೀಪದ ಸಮೀಪದ ಕಲ್ಲೂರು ಮಂಡ್ಲಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ನಡೆದಿದೆ. ಇಲಿಯಾಸ್ ನಗರದ ಸೈಯದ್ ಸಾದಿಕ್ (40) ಹತ್ಯೆಯಾಗಿರುವ ವ್ಯಕ್ತಿಯಾಗಿದ್ದು, ತೋಟವೊಂದರಲ್ಲಿ ಕಲ್ಲು ಎತ್ತಿಹಾಕಿ ಸಾಯಿಸಲಾಗಿದೆ. ಶುಕ್ರವಾರ ಸಂಜೆ...
ಶಿವಮೊಗ್ಗತಾಲೂಕು ಮಂಡೇನಕೊಪ್ಪದಲ್ಲಿ ಮೊನ್ನೆ ತಾನೆ ಕುಡುಕ ಮಗನೊಬ್ಬ ತಂದೆಯನ್ನೇ ಹೊಡೆದು ಸಾಯಿಸಿದ ಸುದ್ದಿ ಹಸಿರಾಗಿರುವಾಗಲೇ ಶಿವಮೊಗ್ಗ ಸಮೀಪದ ಬುಳ್ಳಾಪುರದಲ್ಲಿ ಮಗನೊಬ್ಬ ಇದೇ ಕುಡಿತದ ಅಮಲಿನಲ್ಲಿ ಹೆತ್ತಮ್ಮನನ್ನೇ ಕೊಲೆಮಾಡಿದ್ದಾನೆ.ವನಜಾಕ್ಷಿನಾಯ್ಕ್ ಎಂಬಾಕೆ ಕೊಲೆಯಾದ ದುರ್ದೈವಿ ಮಹಿಳೆ. ಆಕೆಯ...
ಶಿವಮೊಗ್ಗ,ಆ.೨೬: ಏಳು ವರ್ಷ ಪ್ರೀತಿಸಿದ್ದ ಹುಡುಗಿ ತನ್ನಿಂದ ಅಂತರ ಕಾಪಾಡಿಕೊಂಡಿದ್ದಳೆಂದು ಕುಪಿತಗೊಂಡಿದ್ದ ಯುವಕನೊಬ್ಬ ಆಕೆಯನ್ನು ಕೊಲೆಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಬಾಳೇಕೊಡ್ಲು ಸಮೀಪ ನಡೆದಿದೆ.ಭಟ್ಕಳ&ಸಾಗರ ತಾಲೂಕು...
ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಕೊಲೆಯಾದ ಘಟನೆ ಶಿವಮೊಗ್ಗ ಟ್ಯಾಂಕಮೊಹಲ್ಲಾದಲ್ಲಿ ನಡೆದಿದೆ. ರಾಹಿಲ್ ಎಂಬ ಯುವ ಕೊಲೆಯಾದ ದುರ್ದೈವಿ.ಕಳೆದ ತಿಂಗಳು ರಾಹಿಲ್ ಬೈಕ್‍ನಲ್ಲಿ ಹೋಗುವಾಗ ಅಸ್ಗರ್ ಮತ್ತು ಆತನ ತಂದೆ ಸೈಕಲ್‍ನಲ್ಲಿ ಬರುತ್ತಿದ್ದರು. ಆ ಸಂದರ್ಭ...
ಭದ್ರಾವತಿ,ಮೇ೨೬: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಯುವಕನ ಕೊಲೆಯಾಗಿದ್ದು, ಮತ್ತೊಬ್ಬನು ಗಾಯಗೊಂಡಿದ್ದಾನೆ. ಘಟನೆ ನಡೆದ ತಕ್ಷಣ ಕಾರ್ಯೋನ್ಮುಖರಾದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಜೈ ಭೀಮ್ ನಗರದ ಸುನಿಲ್ ಮೃತ ದುರ್ದೈವಿಯಾಗಿದ್ದು, ಆತನ ಸ್ನೇಹಿತ ಶ್ರೀಕಂಠ...
ಸಿಗರೆಟ್, ಕಿರಾಣಿ ವಸ್ತುವನ್ನು ಉದ್ರಿ ಕೊಡಲಿಲ್ಲ ಎಂಬ ಕಾರಣಕ್ಕೆ ಅಂಗಡಿ ಮಾಲಕ ಮತ್ತು ಆತನ ಪತ್ನಿ ಮೇಲೆ ನಾಲ್ವರು ಯುವಕರು ಗಂಭೀರ ಹಲ್ಲೆ ನಡೆಸಿದ್ದು, ಪತಿ ಗುರುವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವಿಗೀಡಾದ ಘಟನೆ ವರದಿಯಾಗಿದೆ.ವಿರೂಪಾಕ್ಷಪ್ಪ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.