Malenadu Mitra

Tag : murder

ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಡ್ಯಾನ್ಸ್ ಮಾಸ್ಟರ್ ಕೊಲೆ

Malenadu Mirror Desk
ಕುಡಿದ ಮತ್ತಲ್ಲಿ ಕೊರಿಯೊಗ್ರಾಫರ್ ಕೊಲೆ ಮಾಡಿದ ದುಷ್ಕರ್ಮಿಗಳುಶಿವಮೊಗ್ಗದ ಸುಂದರ ಆಶ್ರಯ ಹೋಟೆಲ್ ಬಳಿ ಕುಡಿದ ಮತ್ತಿನಲ್ಲಿ ಪಡ್ಡೆಹುಡುಗರ ಗ್ಯಾಂಗ್ ಒಂದು ಕೆಆರ್‌ಪುರಂ ರಸ್ತೆ ನಿವಾಸಿ ಕೊರಿಯೊಗ್ರಾಫರ್ ಜೀವನ್(೨೬) ಎಂಬಾತನನ್ನು ಕೊಲೆ ಮಾಡಿದೆ. ಜೀವನ್ ಮಿತ್ರ...
ರಾಜಕೀಯರಾಜ್ಯ

ಸಿದ್ದರಾಮಯ್ಯ ಅಭಿಮಾನಿ ಮಹಿಳೆ ಕೊಲೆ

Malenadu Mirror Desk
ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಸಮೀಪದ ಮೂವಳ್ಳಿಯ ಸಿದ್ದರಾಮಯ್ಯ ಅಪ್ಪಟ ಅಭಿಮಾನಿಯಾಗಿದ್ದ ವೃದ್ಧೆಯನ್ನು ಯಾರೊ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.ಚಿತ್ರದುರ್ಗ ಮೂಲದ ಶಾರದಮ್ಮ ಕರಿಯಣ್ಣ(೬೫) ಅವರು ಮೂವತ್ತು ವರ್ಷಗಳಿಂದ ಮೂವಳ್ಳಿಯಲ್ಲಿ ನೆಲೆಸಿದ್ದರು. ಮನೆಯ ಹಿಂದಿನ ಕಟ್ಟಿಗೆ ರಾಶಿಯಲ್ಲಿ...
ರಾಜ್ಯಶಿವಮೊಗ್ಗ

ಅಮ್ಮ.. ನಮ್ಮನ್ನು ಕೊಂದು ಬಿಟ್ಟೆಯಾ ?..

Malenadu Mirror Desk
ಅಮ್ಮ ಅಂದು ಮನೆಯಿಂದ ಹೊರಡುವಾಗ ಅದೆಷ್ಟು ಸಂಭ್ರಮವಿತ್ತು. ಗಾಂಧಿ ಪಾರ್ಕು, ಅಲ್ಲಿನ ಜಾರುಬಂಡಿ, ಚಿಕುಬುಕು ರೈಲು…ಹಸಿರು ಹಾಸು.. ನೀ ಅಲ್ಲಿಗೆ ಕರೆದುಕೊಂಡು ಹೋಗುವಾಗಲೇ ನಾನು ಮತ್ತು ತಂಗಿ ಇಬ್ಬರೂ ಕುಣಿದು ಕುಪ್ಪಳಿಸಿದ್ದೆವು ಗೊತ್ತಾ? ಆ...
ಜಿಲ್ಲೆರಾಜ್ಯಶಿಕಾರಿಪುರ

ಶಿಕಾರಿಪುರದಲ್ಲಿ ಯುವಕನ ಹತ್ಯೆ

Malenadu Mirror Desk
ಶಿವಮೊಗ್ಗ. ಜ.೨: ಮುಖ್ಯಮಂತ್ರಿ ತವರು ಕ್ಷೇತ್ರ ಶಿಕಾರಿಪುರ ದಲ್ಲಿ ಯುವಕನೊಬ್ಬನ ಹತ್ಯೆ ನಡೆದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಹಿಂದೂ ಯುವಕನ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆ ಗಳು ಪ್ರತಿಭಟನೆ ನಡೆಸಲು ಸಜ್ಜಾಗುತ್ತಿರುವ...
ಶಿವಮೊಗ್ಗ

ಹರಿಗೆಯಲ್ಲಿ ಯುವಕನ ಕೊಲೆ

Malenadu Mirror Desk
ಶಿವಮೊಗ್ಗ ನಗರದ ಹರಿಗೆ ಬಳಿ ಯುವಕನನ್ನು ಯಾರೊ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.ಕಾರ್ತಿಕ್ (೨೬) ಕೊಲೆಯಾದ ಯುವಕ. ಹರಿಗೆ ಕೆಇಬಿ ಕ್ವಾಟ್ರಸ್ ಸಮೀಪ ಕೊಲೆ ನಡೆದಿದ್ದು, ನಿರ್ಜನ ಪ್ರದೇಶದಲಿ ಯುವಕನ ಶವ ಪತ್ತೆಯಾಗಿದೆ. ಕೊಲೆಗೆ ನಿಖರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.