ಮುರುಘಾ ಶರಣರ ಬಂಧನ, ಆರೋಪ ಬಂದ ಆರು ದಿನಗಳ ಬಳಿಕ ಶ್ರೀಗಳ ಸೆರೆ, ಅಜ್ಞಾತ ಸ್ಥಳದಲ್ಲಿ ವಿಚಾರಣೆ, ವೈದ್ಯಕೀಯ ಪರೀಕ್ಷೆ ಸಾಧ್ಯತೆ
ಚಿತ್ರದುರ್ಗದ ಮುರುಘಾಮಠದ : ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಪೊಲೀಸರು ಬಂಧಿಸಿದ್ದಾರೆ. ‘ಮುರುಘಾ ಶರಣರನ್ನು ಬಂಧಿಸಿ,...