ಬರ್ತ್‌ಡೇ ಬಾಯ್ ಬೇಳೂರು, ವಿಶೇಷ ಏನೇನಿತ್ತು ಗೊತ್ತಾ ?
ಕಲರ್‌ಫುಲ್ ರಾಜಕಾರಣಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಅದ್ದೂರಿಯಾಗಿ ಆಚರಿಸಿದರು. ರಾತ್ರಿಯಿಂದಲೇ ನೆರೆದಿದ್ದ ಅವರ ಅಭಿಮಾನಿಗಳು ತಮ್ಮ ನಾಯಕನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದರು....