ರಾಷ್ಟ್ರಭಕ್ತರ ಬಳಗದ ಈಶ್ವರಪ್ಪ ಬಂಧನಕ್ಕೆ ಎಸ್ ಡಿಪಿಐ ಆಗ್ರಹ
ಶಿವಮೊಗ್ಗ: ಕೋಮುದ್ವೇಷ ಭಾಷಣ ಮಾಡಿ ಅಶಾಂತಿ ಸೃಷ್ಟಿಸಲು ಪ್ರಯತ್ನ ಮಾಡುತ್ತಿರುವ ಕೆ.ಎಸ್.ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆಗ್ರಹಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ, ನಡೆಸಿದ...