ಮಲೆನಾಡಿಗರಿಂದ ಮಂಜುನಾಥ್ ಭಂಡಾರಿ ಅವರಿಗೆ ಆತ್ಮೀಯ ಅಭಿನಂದನೆ, ಮಾರ್ಚ್ 12 ರ ಶನಿವಾರ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ
ಶಿಕ್ಷಣ ತಜ್ಞ, ಉದ್ಯಮಿ ಹಾಗೂ ವಿಧಾನ ಪರಿಷತ್ ನೂತನ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಮಾ.12 ರಂದು ಕುವೆಂಪು ರಂಗಮಂದಿರದಲ್ಲಿ ನಾಗರೀಕ ಸನ್ಮಾನ ಹಮ್ಮಿಕೊಳ್ಳಲಾಗಿದೆ.ದಶಕಗಳ ಕಾಲ ಶಿವಮೊಗ್ಗದಲ್ಲಿ ಸಾಮಾಜಿಕ ಸೇವಾಕಾರ್ಯ, ಉದ್ಯಮ ಹಾಗೂ ರಾಜಕಾರಣ...