ವಿಕೃತಿ ತೊಡೆಯಲು ಸಾಮಾಜಿಕರಣ ಅಗತ್ಯ : ಡಿಡಿಪಿಐ ಬಸವರಾಜಪ್ಪ
ಶಿರಸಿ: ಸಮಾಜದಲ್ಲಿ ಬೆಳೆಯುತ್ತಿರುವ ವಿಕೃತತೆ ತೊಡೆದುಹಾಕಲು ಸಾಮಾಜಿಕರಣ ಅಗತ್ಯವಿದೆ ಎಂದು ಶಿರಸಿ ಡಿಡಿಪಿಐ ಬಸವರಾಜಪ್ಪ ಪ್ರತಿಪಾದಿಸಿದರು.ಹೆಗಡೆಕಟ್ಟಾ ಗ್ರಾಮದಲ್ಲಿ ಶಿರಸಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಮ್ಮಿಕೊಂಡಿದ್ದ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ...