ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್‌ಗೆಸಿಗ್ಮಾ ಅಕಾಡೆಮಿ ಆಫ್ ಫೋಟೊಗ್ರಾಫಿಯಿಂದ 3 ರಾಷ್ಟ್ರೀಯ ಪ್ರಶಸ್ತಿ
ಹತ್ತಾರು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪುರಸ್ಕೃತ, ಶಿವಮೊಗ್ಗ ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರಿಗೆ ಮೂರು ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.ತೆಲಂಗಾಣ ರಾಜ್ಯದ ಸಿಗ್ಮಾ ಫೋಟೋಗ್ರಾಪಿ ಅಕಾಡೆಮಿ 2021ರ ರಾಷ್ಟ್ರೀಯ ಫೋಟೋಗ್ರಾಫಿ ಸ್ಪರ್ದೆಯಲ್ಲಿನ...