ಶಿವಮೊಗ್ಗದ ಅಭಿವೃದ್ಧಿಗೆ ಮತ್ತಷ್ಟು ಯೋಜನೆ :ಬೇಕು
ಶಿವಮೊಗ್ಗದ ಅಭಿವೃದ್ಧಿಗೆ ಸರ್ಕಾರ ಮತ್ತಷ್ಟು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮಾಜಿ ಶಾಸಕರ ವೇದಿಕೆ ರಾಜ್ಯಾಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಅಭಿವೃದ್ಧಿಯಾಗುತ್ತಿರುವುದು ಸಂತಸದ ವಿಷಯವೇ....