ಕಾಂಗ್ರೆಸ್‌ನಲ್ಲಿ ಎಂತ ರಗಳೆ ಇದು ಸುಮ್ಮನೆ, ಮಂಜುನಾಥಗೌಡರನ್ನು ಅಲೆಮಾರಿ ಎಂದ ಕಿಮ್ಮನೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿ ಎದುರಿಸಲು ಹಲವು ಹೋರಾಟಗಳನ್ನು ಹಮ್ಮಿಕೊಳ್ಳುತ್ತಿದ್ದರೆ, ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಸ್ವಪಕ್ಷೀಯರಲ್ಲಿಯೇ ಒಬ್ಬರ ವಿರುದ್ಧ ಒಬ್ಬರು ಹೋರಾಟ ಮಾಡುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು...