ಕಾಶೀನಾಥ್ ಮನೆಗೆ ಚಿನ್ನದ ಹುಡುಗ, ಕನ್ನಡಿಗ ಕೋಚ್ ಅಲ್ಲ ಎಂದವರಿಗೆ ನೀರಜ್ ಚೋಪ್ರಾ ಉತ್ತರ
ಒಲಿಂಪಿಕ್ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ತಮ್ಮ ಮಾಜಿ ಕೋಚ್ ಕಾಶೀನಾಥ್‍ನಾಯ್ಕ್ ಅವರ ಪುಣೆಯಲ್ಲಿರುವ ಮನೆಗೆ ಭೇಟಿ ನೀಡಿ ಸಂತಸ ಹಂಚಿಕೊಂಡಿದ್ದಾರೆ.ಜಾವೆಲಿನ್‍ನಲ್ಲಿ ಚಿನ್ನದ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿರುವ ತಮ್ಮ ಕೋಚ್ ಕನ್ನಡಿಗ...