ಗುರಿಯಿದ್ದರೆ ಮಾತ್ರ ಯಶಸ್ಸು ಸಾಧ್ಯ :ಎಸ್.ಎನ್.ನಾಗರಾಜ್ , ಬಿ.ಆರ್.ಪಿ.ರಾಷ್ಟ್ರೀಯ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ
ಶಿವಮೊಗ್ಗ: ಗುರಿಯಿಲ್ಲದ ಬದುಕು ಎಂದೂ ಯಶ ಕಾಣದು ಮತ್ತು ಗುರಿ ಸಾಧಿಸಲು ಶ್ರದ್ಧೆ ಇರಲೇ ಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್ ನಾಗರಾಜ್ ಹೇಳಿದರು. ಬಿ.ಆರ್.ಪ್ರಾಜೆಕ್ಟ್‌ನ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ...