Malenadu Mitra

Tag : news

ಜಿಲ್ಲೆ ಶಿವಮೊಗ್ಗ ಸೊರಬ

ಏ.7 ಕ್ಕೆ ಹುರಳಿಯಲ್ಲಿ ಶ್ರಮದಾನ: ಭಾಗವಹಿಸಲು ಶಿಕ್ಷಣ ಸಚಿವರಿಂದ ಕರೆ

ಶಿವಮೊಗ್ಗ : ಜಿಲ್ಲೆಯ ಸೊರಬ ತಾಲೂಕಿನ ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಏ.7 ರಂದು ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ...
ಜಿಲ್ಲೆ ಸೊರಬ

ಸಮಾಜದ ಅಭಿವೃದ್ಧಿಗೆ ಮೊದಲು ಸಂಘಟಿತರಾಗಿ : ಡಾ ಎಸ್.ರಾಮಪ್ಪ

Malenadu Mirror Desk
ಸೊರಬ : ದೇಶ, ಸಮಾಜ ಸಮಾನತೆಯಿಂದ ಮುಂದೆ ಸಾಗಿ ಅಭಿವೃದ್ಧಿ ಹೊಂದಲು ಮೊದಲು ಮಹಿಳೆಯರು ಸಂಘಟಿತರಾಗಬೇಕು ಎಂದು ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ಎಸ್ ರಾಮಪ್ಪ ಅಭಿಪ್ರಾಯ ಪಟ್ಟಿದ್ದಾರೆ. ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು...
ಜಿಲ್ಲೆ ಶಿವಮೊಗ್ಗ

ತ್ಯಾವರೆಕೊಪ್ಪ ಮೃಗಾಲಯದ ಸ್ಟಾರ್ ಅಟ್ರಾಕ್ಟರ್ ಗಂಡು ಹುಲಿ ‘ವಿಜಯ್’ ಸಾವು.

Malenadu Mirror Desk
ಶಿವಮೊಗ್ಗ: ತಾಲೂಕಿನ ತ್ಯಾವರೆಕೊಪ್ಪ ಮೃಗಾಲಯದ ಸ್ಟಾರ್ ಅಟ್ರಾಕ್ಟರ್ ಆಗಿ ಗಮನ ಸೆಳೆಯುತ್ತಿದ್ದ ಏಕೈಕ ಗಂಡು ಹುಲಿ ‘ವಿಜಯ್'(17) ಮೃತಪಟ್ಟಿದೆ. ತ್ಯಾವರೆಕೊಪ್ಪ ಮೃಗಾಲಯದಲ್ಲೇ ಜನಿಸಿದ್ದ ಗಂಡು ಹುಲಿ ವಿಜಯ್, ವಯೋಸಹಜ ಆರೋಗ್ಯ ಸಮಸ್ಯೆ, ಸ್ನಾಯು ನೋವಿನಿಂದಾಗಿ...
ಜಿಲ್ಲೆ ಶಿವಮೊಗ್ಗ

ಸಕ್ರೇಬೈಲು ಬಳಿ ತುಂಗಾ ಹಿನ್ನೀರಿನಲ್ಲಿ ಮೂವರ ಶವ ಪತ್ತೆ

Malenadu Mirror Desk
ಶಿವಮೊಗ್ಗ: ತುಂಗಾ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ಮೂವರ ಶವ ಪತ್ತೆಯಾಗಿವೆ. ತಾಲೂಕಿನ ಸಕ್ರೇಬೈಲು ಆನೆ ಬಿಡಾರದ ಸಮೀಪ 10ನೇ ಮೈಲಿಕಲ್ಲು ಬಳಿ ಹಿನ್ನೀರಿನಲ್ಲಿ ಮೂರು ಶವಗಳು ಪತ್ತೆಯಾಗಿವೆ....
ಜಿಲ್ಲೆ ರಾಜ್ಯ ಶಿವಮೊಗ್ಗ

ಶಿವಮೊಗ್ಗ ಏರ್ಫೋರ್ಟ್ ನಿಂದ ಗೋವಾ ಪ್ರವಾಸಕ್ಕೆ ಕಾರ್ಮಿಕರ ಕರೆದೊಯ್ದ ರೈತ.

Malenadu Mirror Desk
ಶಿವಮೊಗ್ಗ: ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರನ್ನು ರೈತನೋರ್ವ ಶಿವಮೊಗ್ಗದಿಂದ ಗೋವಾಗೆ ವಿಮಾನದಲ್ಲಿ ಮೂರು ದಿನದ ಪ್ರವಾಸಕ್ಕೆ ಕರೆದೊಯ್ದಿದ್ದಾರೆ. ಕೂಲಿ ಕಾರ್ಮಿಕರ ಆಸೆಯನ್ನ ಈಡೇರಿಸುವ ಸಲುವಾಗಿ ರೈತ ವಿಶ್ವನಾಥ್, ಶಿವಮೊಗ್ಗ ಏರ್ಪೋರ್ಟ್ ನಿಂದ...
ರಾಜ್ಯ ಶಿವಮೊಗ್ಗ

ನಕ್ಸಲ್ ಮುಂಡಗಾರು ಲತಾ ಶಿವಮೊಗ್ಗ ಪೊಲೀಸರ ವಶಕ್ಕೆ: ಇಂದೇ ತೀರ್ಥಹಳ್ಳಿ ಕೋರ್ಟ್ ಗೆ

Malenadu Mirror Desk
ಶಿವಮೊಗ್ಗ: ಕಳೆದ ತಿಂಗಳಷ್ಟೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದ 6 ಜನ ನಕ್ಸಲರಲ್ಲಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದು, ಇಂದು ತೀರ್ಥಹಳ್ಳಿ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ. ಶರಣಾದ ನಕ್ಸಲರ ಪೈಕಿ...
ಜಿಲ್ಲೆ ಶಿವಮೊಗ್ಗ ಹೊಸನಗರ

ವಿಧಿ ನೀನೆಷ್ಟು ಕ್ರೂರಿ, ಈ ಸಾವು ನ್ಯಾಯವೇ…?

Malenadu Mirror Desk
ವಾಯುಪಡೆಯಲ್ಲಿದ್ದ ಹೊಸನಗರದ ಯೋಧ ಸಾವು: ಶಿವಮೊಗ್ಗ: ವಿಧಿ ನೀನೆಷ್ಟು ಕ್ರೂರ ಎಂದು ಆ ಕುಟುಂಬ ಶಾಪ ಹಾಕುತ್ತಿದೆ. ಮನೆಯಲ್ಲಿ ಮೋಟಾರ್‌ ಸೈಕಲ್‌ ಕೂಡಾ ಇಲ್ಲದ ಹೊತ್ತಿನಲ್ಲಿ ಏರ್‌ ಫೋರ್ಸ್‌ಗೆ ಸೇರಿ ದಿಗಂತದೆತ್ತರಕ್ಕೆ ಹಾರುವ ಅವಕಾಶ...
ಜಿಲ್ಲೆ ಶಿವಮೊಗ್ಗ

ಇನ್ನೋವಾ ಕಾರಿನ ಡಿಕ್ಕಿಯಲ್ಲಿ ಗಾಂಜಾ ಪತ್ತೆ: 7 ಜನರ ಬಂಧನ

Malenadu Mirror Desk
ಶಿವಮೊಗ್ಗ: ಇನ್ನೋವಾ ಕಾರಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ 7 ಜನರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಆಜಾದ್ ನಗರದ ತನ್ವೀರ್ ಪಾಷಾ ಅಲಿಯಾಸ್ ಮಾರ್ಕೆಟ್ ಫೌಜಾನ್(26), ಮೊಹಮ್ಮದ್ ಇಬ್ರಾಹಿಂ @ ಮುನ್ನ(25), ಆರ್...
ಜಿಲ್ಲೆ ಶಿವಮೊಗ್ಗ

ವೀಲ್ಹಿಂಗ್ : ಬೈಕ್ ಸವಾರನಿಗೆ 5 ಸಾವಿರ ದಂಡ ವಿಧಿಸಿದ ಕೋರ್ಟ್

Malenadu Mirror Desk
ಶಿವಮೊಗ್ಗ: ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯೇ ವೀಲ್ಹಿಂಗ್ ಮಾಡಿದ ಸವಾರನಿಗೆ 5 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಶಿವಮೊಗ್ಗ ನಗರದ ಗಾರ್ಡನ್ ಎರಿಯಾದ ಗೌರವ್ ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ...
ಶಿವಮೊಗ್ಗ

ಶಾಲೆಯ ಸ್ವರೂಪ ಬದಲಿಸಿದ್ದ ಶಿಕ್ಷಕಿಗೆ ಗ್ರಾಮಸ್ಥರ ಅಭಿಮಾನದ ಬೀಳ್ಕೋಡುಗೆ

Malenadu Mirror Desk
ಶಿವಮೊಗ್ಗ: ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಹನುಮಂತಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ, ಶುಕ್ರವಾರ ನಿವೃತ್ತರಾದ ವತ್ಸಲಾ ಕುಮಾರಿ ಅವರಿಗೆ ಗ್ರಾಮಸ್ಥರು ಆತ್ಮೀಯ ಬೀಳ್ಕೋಡುಗೆ ನೀಡಿ, ಗೌರವಿಸಿದ್ದಾರೆ. ನಿವೃತ್ತರಾದ ಶಿಕ್ಷಕಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.