ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಹೆಣ್ಣು ಹುಲಿ ಸಾವನ್ನಪ್ಪಿದೆ. ‘ಅಂಜನಿ’ ಎಂಬ ಹೆಸರಿನ ಹೆಣ್ಣು ಹುಲಿಯು ನಿನ್ನೆ ರಾತ್ರಿ ಮೃಗಾಲಯದಲ್ಲಿ ಮೃತಪಟ್ಟಿದೆ. 17 ವರ್ಷ ವಯಸ್ಸಿನ ಅಂಜನಿ ಎಂಬ ಹೆಣ್ಣು ಹುಲಿಯು...
ಶಿವಮೊಗ್ಗ: ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆ ಹಾವಳಿಯಿಂದ ಕಂಗೆಟ್ಟಿದ್ದ ರೈತರಿಗೆ ಮತ್ತೋಂದು ಸಮಸ್ಯೆ ಎದುರಾಗಿದೆ. ಕಾಡಾನೆಗಳ ಕಾಟದ ನಡುವೆ ಇದೀಗ ಚಿರತೆ ಸಹ ಕಾಣಿಸಿಕೊಂಡಿದ್ದು, ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನ ಚಿರತೆ ಹೊತ್ತೋಯ್ದಿದೆ....
ತೀರ್ಥಹಳ್ಳಿ: ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ಪಟ್ಟಣದ ತುಂಗಾನದಿ ತೀರದಲ್ಲಿ ನಡೆದಿದ್ದ ಸಿಡಿಮದ್ದು ಪ್ರದರ್ಶನ ಈಗ ಬಾಲಕನ ಜೀವಕ್ಕೆ ಅಪಾಯ ತಂದಿಟ್ಟಿದೆ. ಪಟ್ಟಣದ ತುಂಗಾನದಿ ತೀರದಲ್ಲಿ ಸಿಡಿಮದ್ದು ಸ್ಫೋಟಗೊಂಡಿದ್ದು, ಬಾಲಕನೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ತೀರ್ಥಹಳ್ಳಿ ಪಟ್ಟಣದ...
ಶಿವಮೊಗ್ಗ : ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದ ನೆಲೆಯೂರಿದ್ದ ಮಾವೋವಾದಿ ನಕ್ಸಲ್ ಸಂಘಟನೆಯ ರಕ್ತ ಚರಿತ್ರೆ ಅಂತ್ಯಕಾಣುವ ಸಂದರ್ಭ ಬಂದಿದೆ. ನಾಳೆ ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ನಕ್ಸಲ್ ಸಂಘಟನೆಯ ಆರು ಮಂದಿ ನಕ್ಸಲರು ಸರ್ಕಾರದ ಶರಣಾಗತಿ...
ತೀರ್ಥಹಳ್ಳಿ : ಇಂದು ವಿಶ್ವವೇ ಒಂದು ಹಳ್ಳಿಯಾಗಿದ್ದು, ನಿತ್ಯದ ಬೆಳವಣಿಗೆಯ ಆಧಾರದ ಮೇಲೆ ಬದುಕು ನಿರ್ಧರಿಸಿದೆ. ಜೊತೆಗೆ ಸಮಾಜ ವೇಗವಾಗಿ ಬದಲಾಗುತ್ತಿದ್ದು, ಯುವ ಪೀಳಿಗೆ ಜಾಗತಿಕ ವಿದ್ಯಮಾನಗಳ ಗ್ರಹಿಕೆ ಹೊಂದಿರಬೇಕು ಎಂದು ಮಾಜಿ ಸಂಸದ...
ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಎನ್ಇಎಸ್ ಕಾರ್ಯದರ್ಶಿ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಲಡ್ಡು ಕಳುಹಿಸಿದ್ದ ಆರೋಪಿಯನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ಮೂಲದ ಸೌಹಾರ್ಧ ಪಟೇಲ್(26)...
ಶಿವಮೊಗ್ಗ: ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ನಾ.ಡಿಸೋಜ ಅವರು ನಿಧನರಾಗಿದ್ದಾರೆ. ಮಲೆನಾಡಿನ ಜನಮಾನಸದಲ್ಲಿ ಚಿರಸ್ಥಾಯಿ ಸ್ಥಾನ ಪಡೆಯುವ ಜೊತೆಗೆ ರಾಜ್ಯದಲ್ಲಿ ‘ನಾಡಿ’ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಸಾಹಿತಿ ನಾ.ಡಿಸೋಜಾ ಅವರು, ಮಂಗಳೂರಿನ...
ಶಿವಮೊಗ್ಗ : ನಿವೃತ್ತ ಕೆಎಎಸ್ ಅಧಿಕಾರಿ, ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಜೆಡಿಎಸ್ ನಿಂದ ಸ್ಫರ್ಧಿಸಿ, ಪರಾಭವಗೊಂಡಿದ್ದ ಹೆಚ್.ಟಿ.ಬಳೆಗಾರ್(62) ಅವರ ಅಂತ್ಯಸಂಸ್ಕಾರ ಹುಟ್ಟೂರಿನಲ್ಲಿ ನೆರವೇರಿತು. ಜಿಲ್ಲೆಯ...
ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿವಮೊಗ್ಗದಲ್ಲಿ ಪ್ರತಿಭಟನೆ...
ಶಿವಮೊಗ್ಗ: ಕರ್ಕಶ ಶಬ್ದ ಮಾಡುವ ಬೈಕ್ ಸೈಲೆನ್ಸರ್ ಹಾಗೂ ಅರ್ಧ ಹೆಲ್ಮೆಟ್ ವಿರುದ್ಧ ಸಮರ ಸಾರಿರುವ ಶಿವಮೊಗ್ಗ ಪೊಲೀಸರು ಬರೋಬ್ಬರಿ 3 ಸಾವಿರ ಹೆಲ್ಮೆಟ್ ನಾಶ ಮಾಡಿದ್ದಾರೆ. ಭದ್ರಾವತಿ ನಗರದ ರಂಗಪ್ಪ ಸರ್ಕಲ್ ನಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.