ಶಿವಮೊಗ್ಗ: ಜಿಲ್ಲೆಯ ಆನಂದಪುರ ಸಮೀಪ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಮುರುಘಾಮಠ ಕ್ರಾಸ್ ಬಳಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ...
ಶಿವಮೊಗ್ಗ: ರಿಪ್ಪನ್ ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಗವಟೂರು ಸಮೀಪದ ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ(65)...
ಶಿವಮೊಗ್ಗ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ಯುವಕನೊಬ್ಬನಿಗೆ 6 ಸಾವಿರ ರೂ. ದಂಡ ವಿಧಿಸಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ, ನಗರದಲ್ಲಿ...
ಶಿವಮೊಗ್ಗ: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಉದ್ಯೋಗ ಖಾತ್ರಿ ಕೆಲಸದ ವೇಳೆಯೇ ಸಂತಾಪ ಸೂಚಿಸಿ, ಗೌರವ ಸಲ್ಲಿಸಲಾಗಿದೆ. ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದ...
ಶಿವಮೊಗ್ಗ : ನಗರ ಹೊರವಲಯದ ಕಲ್ಲೂರು-ಮಂಡ್ಲಿ ಸಮೀಪದ ತುಂಗಾ ಚಾನಲ್ ನಲ್ಲಿ ಈಜಲು ತೆರಳಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಹಳೇ ಮಂಡ್ಲಿ ನಿವಾಸಿ ಮೋಹಿತ್(15) ಮೃತ ಬಾಲಕ. ಕ್ರಿಸ್ಮಸ್ ಪ್ರಯುಕ್ತ ಶಾಲೆಗಳಿಗೆ ರಜೆ ಇದ್ದ...
ಶಿವಮೊಗ್ಗ :ತಾಯಿ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು, ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಶಿವಮೊಗ್ಗ ತಾಲೂಕಿನ ಹಾರನಹಳ್ಳಿಯ ಧನುಶ್ರೀ(20) ಮೃತ ವಿದ್ಯಾರ್ಥಿನಿ. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್ ಹಿಡಿದುಕೊಂಡಿದ್ದಕ್ಕೆ ಧನುಶ್ರೀ ಅವರ...
ಶಿವಮೊಗ್ಗ:ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ...
ಶಿವಮೊಗ್ಗ : ಎಂಎಲ್ಸಿ ಸಿ.ಟಿ.ರವಿ ಪ್ರಕರಣದ ತನಿಖೆಯನ್ನ ಸಿಐಡಿಗೆ ಕೊಟ್ಟಿದ್ದು ಸೂಕ್ತವಲ್ಲ. ಕೂಡಲೇ ನ್ಯಾಯಾಂಗ ತನಿಖೆಗೆ ಒಪ್ಪಿಸಲಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪೊಲೀಸ್...
ಶಿವಮೊಗ್ಗ: ಇ-ಖಾತೆ ಮಾಡಿಕೊಡಲು 5 ಸಾವಿರ ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾ.ಪಂ ನ ಪ್ರಭಾರ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾ.ಪಂ ನ ಪ್ರಭಾರ ಪಿಡಿಓ ಈಶ್ವರಪ್ಪರನ್ನು ಲೋಕಾಯುಕ್ತ...
ಶಿವಮೊಗ್ಗ: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಶೀಘ್ರ ಗುಣಮುಖರಾಗಲಿ ಎಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಇಂದು ಮಹಾ ಮೃತ್ಯುಂಜಯ ಹೋಮ ನಡೆಸಲಾಯಿತು. ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಆಡಳಿತ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.