Malenadu Mitra

Tag : news

ಶಿವಮೊಗ್ಗ

ದೀಪಾವಳಿಯ ವಿಶೇಷ : ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ

Malenadu Mirror Desk
ಶಿವಮೊಗ್ಗ: ದೀಪಾವಳಿಯ ವಿಶೇಷವೆಂಬಂತೆ ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ತನ್ನ ಮೊಬೈಲ್ ಶಾಪ್ ನಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿದ್ದಾರೆ. ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ...
ಶಿವಮೊಗ್ಗ ಸಾಗರ

ರೈತರ ಭೂ ಹಕ್ಕಿನ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ : ಬೇಡಿಕೆ ಶೀಘ್ರದಲ್ಲೇ ಈಡೇರಿಸದಿದ್ದರೇ ಮತ್ತೆ ಶುರು.

Malenadu Mirror Desk
ಸಾಗರ : ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಭೂಮಿ ಹಂಚಿಕೆಗೆ ಟಾಸ್ಕ್ ಫೋರ್ಸ್ ರಚನೆ. ಸುಪ್ರೀ ಕೋರ್ಟ್ ಗೆ ವಕೀಲರ ನೇಮಕ, ಭೂಮಿ ಹಕ್ಕಿನಿಂದ ವಂಚಿತವಾದ ರೈತರಿಗೆ ನ್ಯಾಯ ಸಿಗಬೇಕು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ...
ರಾಜ್ಯ ಶಿವಮೊಗ್ಗ

“ಹಸೆ ಚಿತ್ತಾರ”ಕ್ಕೆ ರಾಜ್ಯೋತ್ಸವದ ಗೌರವ : ಕಲಾವಿದ ಸಿರಿವಂತೆ ಚಂದ್ರಶೇಖರ್ ಗೆ ಪ್ರಶಸ್ತಿ ಘೋಷಣೆ.

Malenadu Mirror Desk
ಶಿವಮೊಗ್ಗ : 2024 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಶಿವಮೊಗ್ಗ ಜಿಲ್ಲೆಯ ಒಬ್ಬರಿಗೆ ಪ್ರಶಸ್ತಿ ದೊರೆತಿದೆ. ಕರಕುಶಲ ವಿಭಾಗದಲ್ಲಿ ಹಸೆ ಚಿತ್ತಾರ ಕಲಾವಿದ ಸಾಗರ ತಾಲೂಕಿನ...
ಜಿಲ್ಲೆ ಶಿವಮೊಗ್ಗ

ರಾಜ್ಯದಲ್ಲಿರೋದು ಜಮೀರ್ ಅಹಮದ್ ಸರ್ಕಾರ : ವಕ್ಫ್ ಮಂಡಳಿ ನೋಟಿಸ್ ಗೆ ಈಶ್ವರಪ್ಪ ಆಕ್ರೋಶ

Malenadu Mirror Desk
ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ರೈತರ ಜಮೀನು ಕಬಳಿಸುತ್ತಿರುವ ವಕ್ಫ್ ಮಂಡಳಿ ವಿರುದ್ಧ ರಾಷ್ಟ್ರಭಕ್ತರ ಬಳಗ ಆಕ್ರೋಶ ವ್ಯಕ್ತಪಡಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರಾಷ್ಟ್ರಭಕ್ತರ...
ಶಿವಮೊಗ್ಗ

ಮದ್ಯ ಸೇವಿಸಿ, ಹೆಲ್ಮೆಟ್ ಇಲ್ಲದೇ ಬೈಕ್ ರೈಡ್ : ಭಾರೀ ಮೊತ್ತದ ದಂಡ ವಿಧಿಸಿದ ಕೋರ್ಟ್

Malenadu Mirror Desk
ಶಿವಮೊಗ್ಗ : ಮದ್ಯಪಾನ ಹಾಗೂ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆ ಮಾಡಿದ ವ್ಯಕ್ತಿಯೊಬ್ಬರಿಗೆ ಸ್ಥಳೀಯ ನ್ಯಾಯಾಲಯ ಬರೋಬ್ಬರಿ 14,500 ರೂ. ದಂಡ ವಿಧಿಸಿದೆ. ನಗರದ ನೆಹರೂ ರಸ್ತೆಯಲ್ಲಿ ಭಾನುವಾರ ಇಲ್ಲಿನ ಪಶ್ಚಿಮ ಸಂಚಾರಿ...
ಶಿವಮೊಗ್ಗ

ರೈತರ ರಕ್ತ ಹೀರುವ ವಕ್ಫ್ ಹಾಗೂ ಅರಣ್ಯ ಕಾಯ್ದೆ ತಿದ್ದುಪಡಿಗೆ ಒತ್ತಾಯ

Malenadu Mirror Desk
ಶಿವಮೊಗ್ಗ : ದೇಶದಲ್ಲಿ ಬಡ ರೈತರ ರಕ್ತ ಹೀರುತ್ತಿರುವ ಅರಣ್ಯ ಮತ್ತು ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ರಾಜ್ಯ ಶಿವಮೊಗ್ಗ

9ನೇ ದಿನಕ್ಕೆ ಕಾಲಿಟ್ಟ ಭೂ ಹಕ್ಕಿನ ಹೋರಾಟ : ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಮೀಟಿಂಗ್ ಫಿಕ್ಸ್

Malenadu Mirror Desk
ಶಿವಮೊಗ್ಗ : ಭೂ ಹಕ್ಕಿನ ನ್ಯಾಯಕ್ಕಾಗಿ ಸಾಗರ ತಾಲೂಕಿನಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ಆರಂಭಿಕ ಯಶಸ್ಸು ದೊರೆತಿದ್ದು, ರಾಜ್ಯ ಸರ್ಕಾರ ಕೊನೆಗೂ ಸ್ಪಂದಿಸಿ, ರೈತ ಹೋರಾಟಗಾರರನ್ನು ಸಭೆಗೆ ಆಹ್ವಾನಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ...
ಶಿವಮೊಗ್ಗ

ರೈಲಿಗೆ ಸಿಲುಕಿ ಮಹಿಳೆ ಸಾವು

Malenadu Mirror Desk
ಶಿವಮೊಗ್ಗ : ನಗರದ ವಿನೋಬನಗರ- ಸೋಮಿನಕೊಪ್ಪ ವ್ಯಾಪ್ತಿಯಲ್ಲಿ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಬಿ.ಪಿ.ಕಮಲಾ (35) ಮೃತ ಮಹಿಳೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ...
ಜಿಲ್ಲೆ ಭಧ್ರಾವತಿ ಶಿವಮೊಗ್ಗ

ಭದ್ರಾವತಿಯಲ್ಲಿ ಕೆಜಿಗಟ್ಟಲೇ ಗಾಂಜಾ ವಶ : ಮೂವರ ಬಂಧನ

Malenadu Mirror Desk
ಶಿವಮೊಗ್ಗ: ಭದ್ರಾವತಿ ತಾಲೂಕಿನ 2 ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಗಾಂಜಾ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.ಭದ್ರಾವತಿ ತಾಲೂಕಿನ ಅಗರದಹಳ್ಳಿ ಕ್ಯಾಂಪ್ ನ ಮನೆಯೊಂದರ ಮೇಲೆ ಹೊಳೆಹೊನ್ನೂರು ಠಾಣೆ...
ಶಿವಮೊಗ್ಗ ಸಾಗರ

ಭೂಮಿ ಹಕ್ಕು: ಸಚಿವರ ಭರವಸೆ ನಡುವೆ 7ನೇ ದಿನವೂ ಮುಂದುವರಿದ ರೈತರ ಪ್ರತಿಭಟನೆ

Malenadu Mirror Desk
ಶಿವಮೊಗ್ಗ : ಲಿಂಗನಮಕ್ಕಿ ಚಲೋ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮನವಿ ನಂತರವೂ ಭೂ ಹಕ್ಕಿನ ಹೋರಾಟವನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿರ್ಧರಿಸಿರುವ ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ರೈತರು ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.