Malenadu Mitra

Tag : news

ಜಿಲ್ಲೆ ಶಿವಮೊಗ್ಗ

ವಿವಾದಾತ್ಮಕ ಫ್ಲೆಕ್ಸ್, ಬ್ಯಾನರ್‌ಗಳ ಬಗ್ಗೆ ಎಚ್ಚರ : ರಿವ್ಯೂ ಮೀಟಿಂಗ್ ನಲ್ಲಿ ಹೋಮ್ ಮಿನಿಸ್ಟರ್ ವಾರ್ನಿಂಗ್

Malenadu Mirror Desk
ಶಿವಮೊಗ್ಗ : ಕೋಮು ಸೂಕ್ಷ್ಮ ಜಿಲ್ಲೆಯಾದ ಶಿವಮೊಗ್ಗದಲ್ಲಿ ವಿವಿಧ ಆಚರಣೆಗಳ ಸಂದರ್ಭದಲ್ಲಿ ವಿವಾದಾತ್ಮಕ ಫ್ಲೆಕ್ಸ್, ಬ್ಯಾನರ್‌ ಹಾಕುತ್ತಿದ್ದಾರೆ.‌ ಸಂಬಂಧಪಟ್ಟವರಿಗೆ ಎಚ್ಚರಿಸಿ ಕ್ರಮ ತೆಗೆದುಕೊಂಡ್ರೇ, ವಿವಾದಗಳು ಸೃಷ್ಟಿಯಾಗಲ್ಲ. ಈ ಬಗ್ಗೆ ನಿಗಾ ವಹಿಸಿ ಎಂದು ಗೃಹ...
ಶಿವಮೊಗ್ಗ ಸಾಗರ

ಕಾಗೋಡು ತಿಮ್ಮಪ್ಪ ಯೋಗಕ್ಷೇಮ ವಿಚಾರಿಸಿದ ಹೋಮ್ ಮಿನಿಸ್ಟರ್

Malenadu Mirror Desk
ಸಾಗರ : ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಹಿರಿಯ ರಾಜಕಾರಣಿ, ವಿಧಾನಸಭಾ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ.ಶಿವಮೊಗ್ಗದಿಂದ ಸೊರಬಕ್ಕೆ ತೆರಳುವ ಮಾರ್ಗ ಮಧ್ಯೆ...
ರಾಜ್ಯ ಶಿವಮೊಗ್ಗ

ಕುಂಸಿ ಪೊಲೀಸ್ ಠಾಣೆಗೆ ಜಿ.ಪರಮೇಶ್ವರ್ ದಿಢೀರ್ ಭೇಟಿ : ಅಧಿಕಾರಿಗಳಿಗೆ ಪುಲ್ ಕ್ಲಾಸ್

Malenadu Mirror Desk
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ, ಪೊಲೀಸ್ ಅಧಿಕಾರಿ- ಸಿಬ್ಬಂದಿಗೆ ಇಂದು ಶಾಕ್ ನೀಡಿದ್ದಾರೆ.ಶಿವಮೊಗ್ಗ ನಗರದಲ್ಲಿ ಪೊಲೀಸ್...
ರಾಜಕೀಯ ರಾಜ್ಯ

ನೆಲದ ನಿಜ ನಾಯಕ ಸಾರೇಕೊಪ್ಪ ಬಂಗಾರಪ್ಪ

Malenadu Mirror Desk
ಸಾರೆಕೊಪ್ಪ ಬಂಗಾರಪ್ಪ ಈ ದೇಶ ಕಂಡ ಮುತ್ಸದ್ದಿ ರಾಜಕಾರಣಿ. ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಪರಿಕಲ್ಪನೆಯ ವ್ಯಕ್ತಿತ್ವ ಅವರದ್ದು. ಈ ನೆಲದ ಹಸಿವು ಅರಿತಿದ್ದ ಅವರು, ಶ್ರಮಿಕರ ಬೆವರಿಗೆ ಯಾವತ್ತೂ ಗೌರವ ಕೊಡುತಿದ್ದರು. ಸಮಾಜವಾದಿ...
ಶಿವಮೊಗ್ಗ

ಗಾಂಜಾ ಮಾರಾಟ : ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರ ಬಂಧನ

Malenadu Mirror Desk
ಶಿವಮೊಗ್ಗ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ, ಗಾಂಜಾ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.ಶಿವಮೊಗ್ಗ ನಗರ ಹೊರವಲಯದ ಕುವೆಂಪು ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು...
ಜಿಲ್ಲೆ ಶಿವಮೊಗ್ಗ

ನ್ಯಾಯಕ್ಕಾಗಿ ಲಿಂಗನಮಕ್ಕಿ ಚಲೋ : ರೈತ ಗೀತೆಗಳೊಂದಿಗೆ ಸಾಗುತ್ತಿರುವ ರೈತರ ಪಾದಯಾತ್ರೆ

Malenadu Mirror Desk
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ ಲಿಂಗನಮಕ್ಕಿ ಚಲೋ ಹೋರಾಟಕ್ಕೆ ಅಧಿಕೃತ ಚಾಲನೆ ಸಿಕ್ಕಿದ್ದು, ಸಾವಿರಾರು ರೈತರ ಮೊದಲ ದಿನದ ಪಾದಯಾತ್ರೆ ಭರದಿಂದ ತಾಳಗುಪ್ಪದತ್ತ ಸಾಗಿದೆ.ಕಳೆದ ಮೂರು ದಿನದಿಂದ ಸಾಗರದ ಎಸಿ ಕಛೇರಿ ಆವರಣದಲ್ಲಿ...
ಜಿಲ್ಲೆ ರಾಜ್ಯ ಶಿವಮೊಗ್ಗ ಸಾಗರ

ರೈತರ ಹೋರಾಟ ಮತ್ತಷ್ಟು ಬಿರುಸು : ನಾಳೆ ಲಿಂಗನಮಕ್ಕಿ ಚಲೋ

Malenadu Mirror Desk
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಭೂಮಿ ಹಂಚಿಕೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು, ಭೂಮಿ ಹಕ್ಕಿನಿಂದ ವಂಚಿತವಾಗಿರುವ ರೈತರಿಗೆ ನ್ಯಾಯ ಸಿಗಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸಾಗರದಲ್ಲಿ ನಡೆಯುತ್ತಿರುವ ಶರಾವತಿ...
ಜಿಲ್ಲೆ ಶಿವಮೊಗ್ಗ

ಎಸ್.ಬಂಗಾರಪ್ಪ-92 ಜನ್ಮದಿನೋತ್ಸವ : ಮೂವರು ಸಾಧಕರಿಗೆ “ಬಂಗಾರ” ಪ್ರಶಸ್ತಿ ಅ.26 ರಂದು ಪ್ರದಾನ.

Malenadu Mirror Desk
ಶಿವಮೊಗ್ಗ : ನಾಡು ಕಂಡ ವರ್ಣರಂಜಿತ ರಾಜಕಾರಣಿ, ಮಾಜಿ ಸಿಎಂ ಎಸ್‌.ಬಂಗಾರಪ್ಪ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 26 ರಂದು “ಬಂಗಾರ ಪ್ರಶಸ್ತಿ” ಪ್ರದಾನ, ವಿಚಾರ ಸಂಕಿರಣ ಹಾಗೂ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.ಎಸ್. ಬಂಗಾರಪ್ಪ...
ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಪೊಲೀಸರ ವಿಶೇಷ ಕಾರ್ಯಾಚರಣೆ:ಕೆಲವೇ ಗಂಟೆಯಲ್ಲಿ 130 ಪ್ರಕರಣ ದಾಖಲು.

Malenadu Mirror Desk
ಶಿವಮೊಗ್ಗ : ಜಿಲ್ಲೆಯ ವಿವಿಧ ಪೊಲೀಸ್ ಉಪವಿಭಾಗಗಳ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಮಹತ್ವದ ಕಾರ್ಯಾಚರಣೆ ನಡೆಸಿರುವ ಶಿವಮೊಗ್ಗದ ಪೊಲೀಸರು, ಕೆಲವೇ ಗಂಟೆಗಳಲ್ಲಿ ಒಟ್ಟು 130 ಪ್ರಕರಣ ದಾಖಲಿಸಿದ್ದಾರೆ.ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಪರಿಪಾಲನೆಗೆ...
ಜಿಲ್ಲೆ ಶಿವಮೊಗ್ಗ

ಜಿಲ್ಲೆಯಾದ್ಯಂತ ಭಾರೀ ಮಳೆ- ಮನೆಗಳಿಗೆ ನುಗ್ಗಿದ ನೀರು, ತೋಟ-ಗದ್ದೆ ಜಲಾವೃತ.

Malenadu Mirror Desk
ಶಿವಮೊಗ್ಗ : ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಬಿಟ್ಟು ಬಿಡದೇ ಸುರಿಯುತ್ತಿದ್ದ ಧಾರಕಾರ ಮಳೆ ಇದೀಗ ಸ್ವಲ್ಪ ಬಿಡುವು ನೀಡಿದೆ. ಆದರೇ, ಮಳೆ ನಿಂತರೂ ನೆರೆ ಅವಾಂತರ ಮಾತ್ರ ಜಿಲ್ಲೆಯಲ್ಲಿ ಮುಂದುವರಿದಿವೆ.ಯಲ್ಲೋ ಅಲರ್ಟ್ ನಡುವೆ ಸುರಿದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.