Malenadu Mitra

Tag : news

Uncategorized

ಕುಂಸಿ ಕೆರೆ ಕೋಡಿ ಬಳಿ ಕಾರು ಅಪಘಾತ: ಸಿಗಂದೂರಿಗೆ ಹೊರಟಿದ್ದ ಯುವಕ ಧಾರುಣ ಸಾವು

Malenadu Mirror Desk
ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.‌ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ.ಅತಿಯಾದ ವೇಗ ಹಾಗೂ...
Uncategorized

ಆಗುಂಬೆ ಹೋಬಳಿಯಲ್ಲಿ ಮತ್ತೆ ಕಾಡಾನೆ ಹಾವಳಿ ಶುರು : ದಶಕದ ಸಮಸ್ಯೆಗೆ ಇನ್ನು ಸಿಗದ ಪರಿಹಾರ

Malenadu Mirror Desk
ತೀರ್ಥಹಳ್ಳಿ : ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮಾನವ ವನ್ಯಜೀವಿ ಸಂಘರ್ಷ ಮುಂದುವರಿದಿದ್ದು, ಹೊಸನಗರ, ಶಿವಮೊಗ್ಗ ತಾಲೂಕಿನ ಬಳಿಕ ಇದೀಗ ತೀರ್ಥಹಳ್ಳಿ ತಾಲೂಕಿನಲ್ಲಿ ಕಾಡಾನೆ ಹಾವಳಿ ಶುರುವಾಗಿದೆ.ತೀರ್ಥಹಳ್ಳಿ ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ...
Uncategorized

ಮಳೆ ಆವಾಂತರ – ಕೆಂಪು ಬಣ್ಣಕ್ಕೆ ತಿರುಗಿದ ತುಂಗಾ ಡ್ಯಾಂ ನೀರು : ಕುದಿಸಿ, ಆರಿಸಿ ಕುಡಿಯಲು ಸೂಚನೆ

Malenadu Mirror Desk
ಶಿವಮೊಗ್ಗ: ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು, ಭಾರೀ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿತ್ತು. ಹಲವೆಡೆ ತೋಟ, ಗದ್ದೆಗಳು ಸಂಪೂರ್ಣ ಜಲಾವೃತವಾದರೇ, ಕೆರೆ- ಕಟ್ಟೆಗಳು ಮತ್ತೋಮ್ಮೆ ತುಂಬಿ ಹರಿಯುವಂತಾಗಿತ್ತು. ಅದರ ಮುಂದುವರಿದ...
Uncategorized

ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್ ಗೆ ವಿಮಾನ :ನೂತನ ಮಾರ್ಗದಲ್ಲಿ ಸ್ಪೈಸ್‌ ಜೆಟ್‌ ಸಂಚಾರ

Malenadu Mirror Desk
ಶಿವಮೊಗ್ಗ: ನಗರದ ಸೋಗಾನೆ ವಿಮಾನ ನಿಲ್ದಾಣದಿಂದ ಶಿವಮೊಗ್ಗ–ಚೆನ್ನೈ ಮಾರ್ಗ ಸೇರಿದಂತೆ ಶಿವಮೊಗ್ಗದಿಂದ ಹೈದರಾಬಾದ್‌ ಮಾರ್ಗವಾಗಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಇಂದಿನಿಂದ ವಿಮಾನ ಹಾರಾಟ ಆರಂಭಿಸಿದೆ.ಇಲ್ಲಿನ ಸೋಗಾನೆ ವಿಮಾನ ನಿಲ್ದಾಣದಲ್ಲಿ ಗುರುವಾರ ಸ್ಪೈಸ್ ಜೆಟ್’...
Uncategorized

ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ

Malenadu Mirror Desk
ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದೆ.ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಣ್ಣದಮನೆಯ ನೇಮನಾಯ್ಕ (60) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ತಾಲೂಕಿನ ವಿವಿಧ ಸಂಘ ಸಂಸ್ಥೆಯಲ್ಲಿ ಎರಡು...
ಶಿವಮೊಗ್ಗ

ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣ :ಎನ್ಐಎ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾ.

Malenadu Mirror Desk
ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐಎ)ಗೆ ವಹಿಸಿದ್ದನ್ನು ಪ್ರಶ್ನಿಸಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಶಿವಮೊಗ್ಗ ನಗರದ ಹೊಸಬೀದಿಯ ನಿವಾಸಿ...
ರಾಜ್ಯ ಶಿವಮೊಗ್ಗ

ಮಾಧ್ಯಮಗಳು ಭಾಷೆಯನ್ನು ಭ್ರಷ್ಟಗೊಳಿಸಬಾರದು

Malenadu Mirror Desk
ಮಾಧ್ಯಮ ಅಕಾಡೆಮಿ ಸದಸ್ಯರನ್ನು ಅಭಿನಂದಿಸಿದ ಮರುಳಸಿದ್ಧ ಸ್ವಾಮೀಜಿ ಸಲಹೆ ಜನಪ್ರಿಯತೆಗಳಿಸುವ ಭರದಲ್ಲಿ ಮಾಧ್ಯಮಗಳು ಭಾಷೆಯನ್ನು ಭ್ರಷ್ಟಗೊಳಿಸಬಾರದು ಎಂದು ಶಿವಮೊಗ್ಗ ಬಸವಕೇಂದ್ರದ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಅಭಿಪ್ರಾಯಪಟ್ಟರು. ಪತ್ರಿಕಾಭವನದಲ್ಲಿ ಶುಕ್ರವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...
ಶಿವಮೊಗ್ಗ

ಪತ್ರಕರ್ತರು ಸುದ್ದಿ ನೈಜತೆಗೆ ಮೋಸವಾಗದಂತೆ ಜಾಗೃತೆವಹಿಸಬೇಕು

Malenadu Mirror Desk
ಪತ್ರಿಕೋದ್ಯಮದಲ್ಲಿ ಮಾನವೀಯ ಸ್ಪರ್ಶವಿಲ್ಲ: ಪತ್ರಕರ್ತ ಸಿ.ರುದ್ರಪ್ಪ ವಿಷಾದ ಆಧುನಿಕ ಪತ್ರಿಕೋದ್ಯಮದಲ್ಲಿ ಮಾನವೀಯ ಸ್ಪರ್ಶ ಕಡಿಮೆಯಾಗುತ್ತಿದೆ. ತಾಂತ್ರಿಕತೆಯೊಂದಿಗೆ ಓಡುವ ಪತ್ರಕರ್ತರು ಸುದ್ದಿ ನೈಜತೆಗೆ ಮೋಸವಾಗದಂತೆ ಜಾಗೃತೆವಹಿಸಬೇಕು ಎಂದು ಹಿರಿಯ ಪತ್ರಕರ್ತ ಸಿ.ರುದ್ರಪ್ಪ ಹೇಳಿದರು.ಅವರು ಶಿವಮೊಗ್ಗ,ನಗರದ ಪತ್ರಿಕಾಭವನದಲ್ಲಿ...
ರಾಜ್ಯ ಶಿವಮೊಗ್ಗ

ಡಾ.ಶಿವರಾಮಕೃಷ್ಣ ವಿಚಾರದಲ್ಲಿ ಇದೆಂತಾ ಕುಚೋದ್ಯ ?

Malenadu Mirror Desk
ಮಲೆನಾಡಿನ ಹೆಸರಾಂತ ನರರೋಗ ತಜ್ಞ ಡಾ.ಶಿವರಾಮಕೃಷ್ಣ ಅವರ ಆರೋಗ್ಯದ ವಿಚಾರದಲ್ಲಿ ಯಾರೊ ದುಷ್ಕರ್ಮಿಗಳು ಸುಳ್ಳು ವದಂತಿ ಹಬ್ಬಿಸುತಿದ್ದಾರೆ.ವೈದ್ಯರು ನಿಧನರಾಗಿದ್ದಾರೆ ಎಂದು ಸಂತಾಪ ಸೂಚಿಸುವ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಬಂದಿವೆ. ಮಲೆನಾಡು ಮಾತ್ರವಲ್ಲದೆ ಸುತ್ತೇಳು ಜಿಲ್ಲೆಗಳಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.