ಸರಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ , ಏಪ್ರಿಲ್ 21ರಂದು ಸರಕಾರಿ ನೌಕರರ ದಿನಾಚರಣೆ
ಪ್ರತಿವರ್ಷವೂ ಏಪ್ರಿಲ್ 21 ರಂದು ನಾಗರೀಕ ಸೇವಾದಿನವನ್ನು ರಾಜ್ಯಸರಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲು ನಿರ್ಧರಿಸಿದ್ದು, ಅಂದು ಉತ್ತಮ ಸೇವೆ ಸಲ್ಲಿಸುತ್ತಿರುವ ಸರಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇದೇ ಏ.21 ರಂದು ರಾಜ್ಯದ...