ಹರ್ಷಕೊಲೆ ಪ್ರಕರಣ ಎನ್‌ಐಎಗೆ ವಹಿಸಿ ಪೊಲೀಸರ ವೈಫಲ್ಯವೇ ಘಟನೆಗೆ ಕಾರಣ: ವಿಶ್ವಹಿಂದೂ ಪರಿಷತ್
ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದ ತನಿಖೆಯನ್ನು ಎನ್.ಐ.ಎ ಗೆ ವಹಿಸಬೇಕೆಂದು ವಿಶ್ವಹಿಂದೂ ಪರಿಷತ್ ರಾಜ್ಯಸರಕಾರಕ್ಕೆ ಒತ್ತಾಯಿಸಿದೆ.ಶಿವಮೊಗ್ಗ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ವಾಸುದೇವ್ ಅವರು, ಹರ್ಷನ...