ಧರ್ಮಕೇಂದ್ರಿತ ಸಂಗತಿಗಳಿಂದ ದಾರ್ಶನಿಕರ ಚಿಂತನೆ ಗೌಣ
ಪುರೋಹಿತಶಾಹಿಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳಿಂದ ದೇಶದಲ್ಲಿ ಸಂವಿಧಾನದ ಆಶಯಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಮುಂಡರಿಗೆ ತೋಂಟದಾರ್ಯ ಮಠದ ನಿಜಗುಣಪ್ರಭು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.ಸೊರಬದಲ್ಲಿ ಸುದ್ದಿಲೋಕ ಪತ್ರಿಕಾ ಬಳಗದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಚಿಂತನ ಮಂಥನ...