ರಾಷ್ಟ್ರೀಯ ಸೇವಾ ಯೋಜನೆ ದೇಶಪ್ರೇಮ ಬೆಳೆಸುತ್ತದೆ: ಕುಲಸಚಿವೆ ಅನುರಾಧ
ಕುವೆಂಪು ವಿವಿಯಲ್ಲಿ ಎನ್‌ಎಸ್‌ಎಸ್ ಪ್ರಶಸ್ತಿ ಪ್ರದಾನ ಸಮಾರಂಭ ರಾಷ್ಟ್ರೀಯ ಸೇವಾ ಯೋಜನೆ ದೇಶಪ್ರೇಮ ಬೆಳೆಸುವ ಅತ್ಯುತ್ತಮ ವೇದಿಕೆ. ವಿದ್ಯಾರ್ಥಿಗಳು ಇತರೆ ಸಂಘಸಂಸ್ಥೆಗಳ ಆಕರ್ಷಣೆಗೆ ಒಳಗಾಗದೆ ಎನ್ಎಸ್ಎಸ್ ನಲ್ಲಿ ತೊಡಕಿಸಿಕೊಳ್ಳಲಿ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ...