ಸಹ್ಯಾದ್ರಿ ಕ್ಯಾಂಪಸ್ ಹಸ್ತಾಂತರ ಬೇಡ: ಎನ್.ಎಸ್.ಯು.ಐ
ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‍ನಲ್ಲಿ ಉದ್ದೇಶಿತ ಕ್ರೀಡಾ ತರಬೇತಿ ಕೇಂದ್ರಕ್ಕೆ ಅವಕಾಶ ನೀಡಬಾದೆಂದು ಕುವೆಂಪು ವಿವಿ ಕುಲಪತಿ ಪ್ರೊ.ಬಿ.ವಿ.ವೀರಭದ್ರಪ್ಪ ಅವರಿಗೆ ಎನ್.ಎಸ್.ಯ.ಐ ಕಾರ್ಯಕರ್ತರು ಮನವಿ ಸಲ್ಲಿಸಿದರು. ಮಂಗಳವಾರ ಸಹ್ಯಾದ್ರಿ ಕಾಲೇಜಿಗೆ ಭೇಟಿ ನೀಡಿದ್ದ ಕುಲಪತಿಗಳನ್ನು...