ಪರೀಕ್ಷೆ ಬಿಟ್ಟು ಪೊಲೀಸರಿಗೆ ದೂರು ಕೊಟ್ಟ ನರ್ಸಿಂಗ್ ವಿದ್ಯಾರ್ಥಿಗಳು
ನರ್ಸಿಂಗ್ ಕೋರ್ಸ್ ಕೊಡಿಸುವುದಾಗಿ ತಲಾ ಒಂದೂವರೆ ಲಕ್ಷ ರೂ. ಹಣ ಪೀಕಿದ ಏಜೆಂಟ್ ವಿರುದ್ಧ ಪಶ್ಚಿಮ ಬಂಗಾಳದ 31 ವಿದ್ಯಾರ್ಥಿನಿಯರು ದೊಡ್ಡ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಶಿವಮೊಗ್ಗದ ಸುಬ್ಬಯ್ಯ ನರ್ಸಿಂಗ್ ಕಾಲೇಜಿನಲ್ಲಿ ಪರೀಕ್ಷಾ...