ಒಕ್ಕಲಿಗರ ಸಂಘದ ಚುನಾವಣೆ:ಧರ್ಮೇಶ್‌ಗೆ ಭರ್ಜರಿ ಜಯ
ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ತೀರ್ಥಹಳ್ಳಿಯ ಧರ್ಮೇಶ್ ಸಿರಿಬೈಲು ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಪ್ರತಿಸ್ಪರ್ಧಿ ಭದ್ರಾವತಿಯ ಕುಮಾರ್ ಅವರಿಗಿಂತಲೂ ಎರಡು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ...