ಒಕ್ಕಲಿಗರ ಯುವ ವೇದಿಕೆಯಿಂದ ಆಹಾರ ವಿತರಣೆ
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷರಾದ ಪ್ರಸನ್ನನಾಥ ಸ್ವಾಮೀಜಿಯವರ ಸಹಕಾರದೊಂದಿಗೆ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಮಲ್ಲಿಗೇನಹಳ್ಳಿಯಲ್ಲಿ ಗುಡಿಸಲುಗಳಲ್ಲಿ ವಾಸಿಸುತ್ತಿರುವ ನೂರಾರು ಬಡ ಕುಟುಂಬಗಳಿಗೆ ಊಟ, ಹಣ್ಣು ಹಂಪಲು ಹಾಗೂ ಕುಡಿಯುವ...