ಜಾತಿ ಸಮೀಕ್ಷೆಯಲ್ಲಿ ಹಿಂದುಳಿದವರಿಗೆ ನ್ಯಾಯ ಸಿಗಲಿದೆ, ವರದಿಯನ್ನು ಸರಕಾರ ಸ್ವೀಕರಿಸಬೇಕು: ಆರ್ ಕೆ ಸಿದ್ದರಾಮಣ್ಣ
ಹಿಂದುಳಿದವರ್ಗಗಳ ಶಾಶ್ವತ ಆಯೋಗದಿಂದ ನಡೆದಿರುವ ಸಾಮಾಜಿಕ,ಶೈಕ್ಷಣಿಕ ಸರ್ವೆಯ ವರದಿಯಲ್ಲಿ ಎಲ್ಲಾ ಜಾತಿಗಳ ಸಾಮಾಜಿಕ,ರಾಜಕೀಯ ಮತ್ತು ಆರ್ಥಿಕನ್ಯಾಯ ಅಡಗಿದೆ. ಈ ವರದಿಯನ್ನು ರಾಜ್ಯ ಸರ್ಕಾರ ಕೂಡಲೆ ಸ್ವೀಕರಿಸಬೇಕು ಎಂದು ವಿಧಾನಪರಿಷತ್ ಮಾಜಿ ಸದಸ್ಯರು, ಹಿಂದುಳಿದ ಜಾತಿಗಳ...