ಕಲಾ ವಿದ್ಯಾರ್ಥಿಗಳಿಗೆ ತಾಂತ್ರಿಕ ಕಲಿಕೆಯ ನೈಪುಣ್ಯತೆ ಅಗತ್ಯ: ಎಸ್.ಎಂ.ನೀಲೇಶ
ಸೊರಬ: ಕಲಾ ವಿಭಾಗದ ವಿದ್ಯಾರ್ಥಿಗಳು ತಮ್ಮಲ್ಲಿರುವ ಮಡಿವಂತಿಕೆಯನ್ನು ಹೊರಗಿಟ್ಟು ಸಮಗ್ರ ಅಧ್ಯಯನದ ಜತೆಗೆ ತಾಂತ್ರಿಕ ಕಲಿಕೆಯ ನೈಪುಣ್ಯತೆ ಪಡೆಯಬೇಕು ಎಂದು ಶಿರಸಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಎಸ್.ಎಂ.ನೀಲೇಶ ಹೇಳಿದರು.ಪಟ್ಟಣದ ಡಾ.ರಾಜ್...