ಹೋರಾಟದ ಭೂಮಿಗೆ ಪ್ರಣವಾನಂದರ ಪಾದಯಾತ್ರೆ, ಕರಾವಳಿಗರ ಬೀಳ್ಕೊಡುಗೆ, ಮಲೆನಾಡಿಗರಿಂದ ಸ್ವಾಗತ
ಹೊಸನಗರ,ಜ.೧೪: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹಮ್ಮಿಕೊಂಡಿರುವ ಪಾದಯಾತ್ರೆಯು ಹೋರಾಟದ ನೆಲ ಶಿವಮೊಗ್ಗ ಜಿಲ್ಲೆಯನ್ನು ಪ್ರವೇಶಿಸಿದೆ.ಐತಿಹಾಸಿಕ ಪಾದಯಾತ್ರೆಯ ೮ ನೇ ದಿನದಂದು ಉಡುಪಿ ಜಿಲ್ಲೆ ಹೊಸಂಗಡಿ ಯಿಂದ ಪ್ರಾರಂಭಿಸಿ...