ಹೊಸಹಳ್ಳಿ ಕೇಶವಮೂರ್ತಿಗಳಿಗೆ ಪದ್ಮಶ್ರೀ, ಗಮಕಕಲೆಗೆ ಸಂದ ಅತ್ಯುನ್ನುತ ಗೌರವ
ಖ್ಯಾತ ಗಮಕ ಕಲಾವಿದ ಹೆಚ್.ಆರ್.ಕೇಶವಮೂರ್ತಿ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರಕಾರ ಪ್ರಕಟಿಸಿದೆ.ಮಂಗಳವಾರ ಕೇಂದ್ರ ಸರಕಾರ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದು, ರಾಜ್ಯದ ನಾಲ್ವರು ಈ ಗೌರವಕ್ಕೆ ಬಾಜನರಾಗಿದ್ದು, ಕೇಶವಮೂರ್ತಿ ಅವರಿಗೆ ಪದ್ಮಶ್ರೀ...