ಮೂರು ಕ್ಷೇತ್ರಗಳ ಕಗ್ಗಂಟು, ಕಾಂಗ್ರೆಸ್ ಗೆ ಅನಿವಾರ್ಯವೆ ಆಯನೂರು ನಂಟು, ಶಿಕಾರಿಪುರ ನಿಗೂಢ, ಗ್ರಾಮಾಂತರಕ್ಕೆ ಯಾರು ಪಲ್ಲವಿ,ಯಾವುದು ಚರಣ ?
ಶಿವಮೊಗ್ಗ,ಏ.೬: ಕಾಂಗ್ರೆಸ್ ಎರಡನೇ ಪಟ್ಟಿಯಲ್ಲೂ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡದಿರುವುದು ಆಕಾಂಕ್ಷಿಗಳ ಎದೆಬಡಿತವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಬೆಳವಣಿಗೆಯನ್ನು ಗಮನಿಸಿದರೆ, ಕಾಂಗ್ರೆಸ್ ಪಕ್ಷ ಯಾರಿಗೋ ಕಾಯುತ್ತಿರುವಂತೆ ಭಾಸವಾಗುತ್ತಿದೆ. ಟಿಕೆಟ್ ಘೋಷಣೆ...