ತಿಂಗಳ ಸಂಬಳ ಕೊರೊನ ನಿರ್ವಹಣೆಗೆ
ಶಿವಮೊಗ್ಗದ ವಿವಿಧ ನಿಗಮ ಮಂಡಳಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳು ಕೊರೊನಾ ನಿರ್ವಹಣೆಗಾಗಿ ತಮ್ಮ ಒಂದು ತಿಂಗಳ ವೇತನವನ್ನು ಮಂಗಳವಾರ ಮುಖ್ಯಮಂತ್ರಿಗಳ ಪರಿಹಾರನಿಧಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಹಸ್ತಾಂತರಿಸಿದರು.ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ,...