ಶಿವಮೊಗ್ಗ ಶಾಂತ, ನಿಷೇಧಾಜ್ಞೆ ಮುಂದುವರಿಕೆ, ಭದ್ರಾವತಿಯಲ್ಲಿ ಅಘೋಷಿತ ಬಂದ್ , ಐದು ಎಫ್‌ಐಆರ್ ದಾಖಲು, ಗಾಯಾಳು ಭೇಟಿ ಮಾಡಿದ ಸಂತೋಷ್‌ಜಿ
ಸ್ವಾತಂತ್ರ್ಯ ದಿನದಂದು ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ನಗರ ಸಹಜ ಸ್ಥಿತಿಯಲ್ಲಿದ್ದು, ಬುಧವಾರ ಎಂದಿನಂತೆ ಶಾಲಾ ಕಾಲೇಜುಗಳ ಆರಂಭವಾಗಿದ್ದು, ವ್ಯಾಪಾರ ವಹಿವಾಟುಗಳು ಆರಂಭವಾಗಿದ್ದವು. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ನಗರದ ಸೂಕ್ಷ್ಮ...