ನಿಶ್ಚಿತಾರ್ಥವಾಗಿದ್ದ ಪ್ರಾಧ್ಯಾಪಕಿ ನೇಣಿಗೆ ಶರಣು
ಶಿವಮೊಗ್ಗದ ಪಿಇಎಸ್ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ವರದಿಯಾಗಿದೆ.ಗಾಂಧಿ ಬಜಾರ್‌ನ ತಿಗಳಯ್ಯನ ಕೇರಿಯ ನಿವಾಸಿಯಾಗಿದ್ದ ಜೆ.ಸ್ವಾತಿ (೨೬) ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.ಪಿಇಎಸ್...

