ಶಾರದಾ ಪೂರ್‍ಯಾನಾಯ್ಕ್ ನೇತೃತ್ವದಲ್ಲಿಜೆಡಿಎಸ್ ಪ್ರತಿಭಟನೆ
ಕೇಂದ್ರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್, ವಿದ್ಯುತ್, ರಸಗೊಬ್ಬರ ಹಾಗೂ ದಿನ ನಿತ್ಯದ ವಸ್ತುಗಳ ಬೆಲೆಗಳನ್ನು ಏರಿಸಿರುವುದನ್ನು ಖಂಡಿಸಿ ಮಾಜಿ ಶಾಸಕಿ ಶಾರದಾ ಪೂರ್‍ಯಾನಾಯ್ಕ್ ನೇತೃತ್ವದಲ್ಲಿ ಶಿವಮೊಗ್ಗ ಗ್ರಾಮಾಂತರ ಘಟಕದ ಜೆಡಿಎಸ್ ಕಾರ್ಯಕತರು ...