ಛಾಯಾಗ್ರಹಣಕ್ಕಿರುವ ಸಾಮಾರ್ಥ್ಯ ವರ್ಣಿಸಲು ಸಾಧ್ಯವಿಲ್ಲ
ಛಾಯಾಗ್ರಹಣಕ್ಕಿರುವ ಸಾಮಾರ್ಥ್ಯವನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಪದಗಳಲ್ಲಿ ವರ್ಣಿಸಲು ಸಾಧ್ಯವಿರದ ಎಷ್ಟೋ ಸಂಗತಿಗಳನ್ನು ಛಾಯಾಚಿತ್ರದಲ್ಲಿ ಸೆರೆಹಿಡಿಯಬಹುದು ಎಂದು ರೋಟರಿ ಶಿವಮೊಗ್ಗ ಪೂರ್ವಅಧ್ಯಕ್ಷ ಮಂಜುನಾಥ್ ಕದಂ ಹೇಳಿದರು.ವಿಶ್ವಛಾಯಾಗ್ರಾಹಕರ ದಿನದ ಪ್ರಯುಕ್ತ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ...