ಜ. 27 ರಂದು ಪ್ಲೇಟ್ ಬ್ಯಾಂಕ್ ಲೋಕಾರ್ಪಣೆ, ಪ್ಲಾಷ್ಟಿಕ್ ವಿರುದ್ಧ ಒಂದು ಸಮರ, ವಿನೂತನ ಮತ್ತು ಉಚಿತ ಸೇವೆ
ಶಿವಮೊಗ್ಗ: ಖ್ಯಾತ ಕೈಗಾರಿಕೋದ್ಯಮಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡರ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಜ. 27 ರಂದು ಬೆಳಗ್ಗೆ ಪ್ಲೇಟ್ ಬ್ಯಾಂಕ್‌ನ್ನು ಅಭಿನಂದನಾ ಸಮಿತಿಯು ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘಕ್ಕೆ ಲೋಕಾರ್ಪಣೆಗೊಳಿಸಲಿದೆ...