ಸುಸಂಸ್ಕೃತ ಶಿಕ್ಷಣ ದೇಶಕ್ಕಿರುವ ಅಗತ್ಯ
ಎನ್ ಇಎಸ್ ಹಬ್ಬ’ ಉದ್ಘಾಟಿಸಿ ಪ್ರೊ. ವೆಂಕಟೇಶ್ವರುಲು ಹೇಳಿಕೆ
ಶಿವಮೊಗ್ಗ : ಭಾರತಕ್ಕೆ ಬೇಕಾಗಿರುವುದು ಸುಸಂಸ್ಕೃತ ಶಿಕ್ಷಣ. ಯಾವುದೇ ಸಾಧನೆಯ ಮೂಲ ಶಿಕ್ಷಣ. ಅಂತಹ ಶಿಕ್ಷಣದ ಪ್ರಾಕಾರಗಳು ಹೊಸತನದೆಡೆಗೆ ಸಾಗುತ್ತಿವೆ. ಜಾಗತಿಕ ವಿದ್ಯಾರ್ಥಿ ಸಮೂಹದಲ್ಲಿರುವ ಶೇ.೫೦ ರಷ್ಟು ವಿದ್ಯಾರ್ಥಿಗಳು ಭಾರತೀಯರು ಎಂಬ ಹೆಗ್ಗಳಿಕೆಯಿದೆ ಎಂದು...