ಸರಕಾರಿ ಕಾರ್ಯಕ್ರಮ ಎಲ್ಲರೂ ಬನ್ನಿ, ವಿಮಾನ ನಿಲ್ದಾಣ ಉದ್ಘಾಟನೆಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆಹ್ವಾನ
ಶಿವಮೊಗ್ಗ ತಾಲೂಕು ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಇದೊಂದು ಸರಕಾರಿ ಕಾರ್ಯಕ್ರಮವಾಗಿದ್ದು, ಎಲ್ಲರೂ ಸಂಭ್ರಮದಿಂದ ಬರಬಹುದು...