ಮೊಬೈಲ್ ಬಳಸದಂತೆ ತಾಯಿ ಬುದ್ದಿಮಾತು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಸಾವು
ಶಿವಮೊಗ್ಗ :ತಾಯಿ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು, ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಶಿವಮೊಗ್ಗ ತಾಲೂಕಿನ ಹಾರನಹಳ್ಳಿಯ ಧನುಶ್ರೀ(20) ಮೃತ ವಿದ್ಯಾರ್ಥಿನಿ. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್ ಹಿಡಿದುಕೊಂಡಿದ್ದಕ್ಕೆ ಧನುಶ್ರೀ ಅವರ...