ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಹಿಡಿದ ವಿ.ಹೆಚ್. ಮುನೇಶಪ್ಪ
ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಭಾನುವಾರ ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್...