ಶಿವಮೊಗ್ಗ : ಶಿಕಾರಿಪುರ ಪಟ್ಟಣದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿದ್ದ ನೀರಿನ ತೊಟ್ಟಿಗೆ ಬಿದ್ದು, ಮೂರುವರೆ ವರ್ಷದ ಬಾಲಕ ಮೃತಪಟ್ಟಿದ್ದಾನೆ. ತಾಲೂಕಿನ ಮತ್ತಿಕೋಟೆ ನಿವಾಸಿ ಇಮ್ರಾನ್ ಅವರ ಪುತ್ರ ಆಯಾನ್(3) ಮೃತಪಟ್ಟ...
ಶಿವಮೊಗ್ಗ: ರಾಷ್ಟ್ರಭಕ್ತರ ಬಳಗದ ಸಂಚಾಲಕರಾದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ಮತ್ತೋಂದು ಕೇಸ್ ದಾಖಲಾಗಿದೆ. ಧಾರ್ಮಿಕ ಭಾವನೆ ಕೆರಳುವ ರೀತಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಜಯನಗರ ಠಾಣೆ ಪೊಲೀಸರು, ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಜಯನಗರ...
ಶಿವಮೊಗ್ಗ : ಕಳಸವಳ್ಳಿ ಸಮೀಪ ಶರಾವತಿ ಹಿನ್ನೀರಿನಲ್ಲಿ ಹೊಳೆ ಊಟಕ್ಕಾಗಿ ತೆರಳಿದ್ದ ವೇಳೆ ತೆಪ್ಪ ಮಗುಚಿ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಮೂವರು ಯುವಕರ ಶವ ಇದೀಗ ಪತ್ತೆಯಾಗಿದೆ. ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ...
ಶಿವಮೊಗ್ಗ : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ ಹಿನ್ನೀರಿನಲ್ಲಿ ಇಂದು ಸಂಜೆ ಘಟನೆ ನಡೆದಿದ್ದು, ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಸಿಗಂದೂರಿನ ಚೇತನ್...
ಶಿವಮೊಗ್ಗ : ಲಾರಿ ಡಿಕ್ಕಿಯಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್, ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ...
ಶಿವಮೊಗ್ಗ : ಊಟ ಬಡಿಸದ್ದಕ್ಕೆ ಕೋಪಗೊಂಡ ಪತಿ ತನ್ನ ಪತ್ನಿಯ ಕುತ್ತಿಗೆಗೆ ಟವೆಲ್ ಬಿಗಿದು ಕೊಲೆ ಮಾಡಿದ್ದಾನೆ. ಶಿಕಾರಿಪುರ ತಾಲೂಕಿನ ಅಂಬ್ಲಿಗೋಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಗೌರಮ್ಮ (28) ಎಂಬ ಮಹಿಳೆ ಕೊಲೆಯಾಗಿದ್ದಾರೆ. ಅಂಬ್ಲಿಗೋಳ...
ಶಿವಮೊಗ್ಗ : ಹೊರವಲಯದ ಹರಕೆರೆ ಸಮೀಪ ಬೈಕ್ ನಿಯಂತ್ರಣ ತಪ್ಪಿ ಭೀಕರ ಅಫಘಾತ ನಡೆದಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರ್ ಎಂಎಲ್ ನಗರದ ನಿಸಾರ್ ಹಾಗೂ ಮಂಜುನಾಥ ಬಡಾವಣೆಯ ಯಶವಂತ್ ಮೃತ ದುರ್ದೈವಿಗಳು....
ಶಿವಮೊಗ್ಗ : ಭದ್ರಾವತಿಯ ಬಿಳಕಿ ಕ್ರಾಸ್ ಹತ್ತಿರದ ಫ್ಲೈಓವರ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಅಕ್ರಂ(26) ಸತ್ಯಸಾಯಿ ನಗರದ ಅಬ್ದುಲ್ ರಜಾಕ್...
ಶಿವಮೊಗ್ಗ : ಕಾರು ಮತ್ತು ಆಟೋ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೊಮ್ಮತ್ತಿ ಬಳಿ ಆಟೋ & ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪಿದ್ದಾರೆ....
ಶಿವಮೊಗ್ಗ : ದೆವ್ವ ಪ್ರತ್ಯಕ್ಷವಾಗಿ ಸಾಗರ ತಾಲೂಕಿನಲ್ಲಿ ಅಪಘಾತ ನಡೆದಿದ್ದು, ಇಬ್ಬರು ಸ್ಥಿತಿ ಗಂಭೀರವಾಗಿದೆ ಎಂಬ ಪೋಟೋ ಹಾಗೂ ವಿಡಿಯೋ ಶೇರ್ ಮಾಡುವವರಿಗೆ ಪೊಲೀಸ್ ಇಲಾಖೆ ಶಿವಮೊಗ್ಗದಲ್ಲಿ ವಾರ್ನಿಂಗ್ ನೀಡಿದೆ. ಕಳೆದ ಕೆಲ ದಿನದಿಂದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.