Malenadu Mitra

Tag : police

ರಾಜ್ಯಶಿವಮೊಗ್ಗ

ದರ್ಶನ್ ಟೀಮ್ ಗೆ ಜಾಮೀನು :ಶ್ಯೂರಿಟಿ ಸಿಗದೇ ಜೈಲಲ್ಲೇ ಉಳಿದ ಜಗದೀಶ್

Malenadu Mirror Desk
ಶಿವಮೊಗ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಶಿವಮೊಗ್ಗದ ಸೋಗಾನೆ ಸೆಂಟ್ರಲ್ ಜೈಲಿನಲ್ಲಿದ್ದ ಎ-12 ಆರೋಪಿ ಲಕ್ಷಣ್ ಇಂದು ಬಿಡುಗಡೆಯಾಗಿದ್ದಾನೆ. ಶಿವಮೊಗ್ಗದ ಸೋಗಾನೆ ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಕಳೆದ ಶುಕ್ರವಾರ...
ಶಿವಮೊಗ್ಗ

ಸೂಡೂರು ಗೇಟ್ ಬಳಿ ಅಪಘಾತ : ಯುವಕ ಸಾವು

Malenadu Mirror Desk
ಶಿವಮೊಗ್ಗ: ತಾಲೂಕಿನ ಸೂಡೂರು ಗೇಟ್ ಬಳಿಯಿರುವ ದೇವಸ್ಥಾನದ ಕ್ರಾಸ್ ನಲ್ಲಿ ನಡೆದ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ...
ಶಿಕಾರಿಪುರಶಿವಮೊಗ್ಗ

ಶಿಕಾರಿಪುರದಲ್ಲಿ ಗಂಡನಿಂದಲೇ ಹೆಂಡತಿ ಕೊಲೆ: ಆರೋಪಿ ಅರೆಸ್ಟ್

Malenadu Mirror Desk
ಶಿವಮೊಗ್ಗ: ಶಿಕಾರಿಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆ ನೆತ್ತರು ಹರಿದಿದ್ದು, ಗಂಡನೇ ಹೆಂಡತಿಯನ್ನ ಭೀಕರವಾಗಿ ಕೊಲೆ ಮಾಡಿದ್ದಾನೆ. ಶಿಕಾರಿಪುರ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ರೇಣುಕಾ(40) ಕೊಲೆಯಾದ ಮಹಿಳೆ....
ಜಿಲ್ಲೆಶಿವಮೊಗ್ಗ

ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್ ಭೀಕರ ಹತ್ಯೆ.

Malenadu Mirror Desk
ಶಿವಮೊಗ್ಗ : ನಗರದಲ್ಲಿ ಹಲವು ತಿಂಗಳ ಬಳಿಕ ಮತ್ತೆ ನೆತ್ತರು ಹರಿದಿದ್ದು, ರೌಡಿಶೀಟರ್ ನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಗರದ ಹಳೇ ಬೊಮ್ಮನಕಟ್ಟೆ ಬಳಿ ಮಧ್ಯಾಹ್ನ ಘಟನೆ ನಡೆದಿದ್ದು, ರೌಡಿಶೀಟರ್ ರಾಜೇಶ್ ಶೆಟ್ಟಿ ಭೀಕರವಾಗಿ...
ತೀರ್ಥಹಳ್ಳಿಶಿವಮೊಗ್ಗ

ತುಂಗಾ ನದಿಯಲ್ಲಿ ಕಣ್ಮರೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ

Malenadu Mirror Desk
ತೀರ್ಥಹಳ್ಳಿ: ತುಂಗಾನದಿ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ಕಣ್ಮರೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ಅವರ ಶವ ತುಂಗಾನದಿಯಲ್ಲಿ ಪತ್ತೆಯಾಗಿದೆ. ಪಟ್ಟಣದ ರಾಮೇಶ್ವರ...
Uncategorized

ಎಎನ್ಎಫ್ ಕಾರ್ಯಾಚರಣೆ – ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆ

Malenadu Mirror Desk
ಶಿವಮೊಗ್ಗ : ನಕ್ಸಲ್ ನಿಗ್ರಹ ಪಡೆ( ಎಎನ್ಎಫ್) ನಡೆಸಿದ ಕಾರ್ಯಾಚರಣೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಪೀತಂಬೈಲ್ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ...
ಶಿಕಾರಿಪುರಶಿವಮೊಗ್ಗ

ಆಸ್ಪತ್ರೆ ತೊಟ್ಟಿಯಲ್ಲಿ ಬಿದ್ದು ಬಾಲಕ ಸಾವು

Malenadu Mirror Desk
ಶಿವಮೊಗ್ಗ : ಶಿಕಾರಿಪುರ ಪಟ್ಟಣದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿದ್ದ ನೀರಿನ ತೊಟ್ಟಿಗೆ ಬಿದ್ದು, ಮೂರುವರೆ ವರ್ಷದ ಬಾಲಕ ಮೃತಪಟ್ಟಿದ್ದಾನೆ. ತಾಲೂಕಿನ ಮತ್ತಿಕೋಟೆ ನಿವಾಸಿ ಇಮ್ರಾನ್ ಅವರ ಪುತ್ರ ಆಯಾನ್(3) ಮೃತಪಟ್ಟ...
ರಾಜ್ಯಶಿವಮೊಗ್ಗ

ರಾಷ್ಟ್ರಭಕ್ತರ ಬಳಗದ ಈಶ್ವರಪ್ಪ ವಿರುದ್ಧ ಸುಮೊಟೋ ಕೇಸ್

Malenadu Mirror Desk
ಶಿವಮೊಗ್ಗ: ರಾಷ್ಟ್ರಭಕ್ತರ ಬಳಗದ ಸಂಚಾಲಕರಾದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ಮತ್ತೋಂದು ಕೇಸ್ ದಾಖಲಾಗಿದೆ. ಧಾರ್ಮಿಕ ಭಾವನೆ ಕೆರಳುವ ರೀತಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಜಯನಗರ ಠಾಣೆ ಪೊಲೀಸರು, ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಜಯನಗರ...
ಶಿವಮೊಗ್ಗಸಾಗರ

ಹಿನ್ನೀರಿನಲ್ಲಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ: ಸ್ಥಳದಲ್ಲೇ ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ

Malenadu Mirror Desk
ಶಿವಮೊಗ್ಗ : ಕಳಸವಳ್ಳಿ ಸಮೀಪ ಶರಾವತಿ ಹಿನ್ನೀರಿನಲ್ಲಿ ಹೊಳೆ ಊಟಕ್ಕಾಗಿ ತೆರಳಿದ್ದ ವೇಳೆ ತೆಪ್ಪ ಮಗುಚಿ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಮೂವರು ಯುವಕರ ಶವ ಇದೀಗ ಪತ್ತೆಯಾಗಿದೆ. ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ...
ಶಿವಮೊಗ್ಗಸಾಗರ

ಶರಾವತಿ ಹಿನ್ನೀರಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆ

Malenadu Mirror Desk
ಶಿವಮೊಗ್ಗ : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ ಹಿನ್ನೀರಿನಲ್ಲಿ ಇಂದು ಸಂಜೆ ಘಟನೆ ನಡೆದಿದ್ದು, ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಸಿಗಂದೂರಿನ ಚೇತನ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.